Agriculture

ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಹೆಲ್ಪ್ ಲೈನ್ ಆರಂಭ | ಇಲ್ಲಿದೆ ಮಾಹಿತಿ …

Share news

ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು ಇದ್ದವು. ಇವುಗಳ ಬದಲಿಗೆ ಒಂದೇ ಸಹಾಯವಾಣಿ ಸಂಖ್ಯೆ 1800 425 3553 ಆರಂಭಿಸಲಾಗಿದೆ.

1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಸಚಿವರು ಹೇಳಿದರು.

BHARATHAVANI NEWS

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

ಬೆಳೆ, ಹವಾಮಾನ, ವಿಮೆ, ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ, ಪಿಎಂ ಕಿಸಾನ್, ಕೆ‌ ಕಿಸಾನ್, ಬೆಳೆ ಸಮೀಕ್ಷೆ ಮತ್ತಿತರ ವಿಷಯಗಳಲ್ಲಿ ಉಪಯುಕ್ತ ಮಾಹಿತಿ, ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸುಲಭವಾಗಿ ಒದಗಿಸುವುದು ಏಕೀಕೃತ ರೈತ ಕರೆ ಕೇಂದ್ರದ ಉದ್ದೇಶವಾಗಿದೆ. ಈ ಹಿಂದೆ ವಿವಿಧ ಯೋಜನೆಗಳಿಗೆ ಇದ್ದ 8 ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ ಎಂದರು.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

ಮಾಹಿತಿ ಹಾಗೂ ತಾಂತ್ರಿಕ ನೆರವಿನ ಜೊತೆಗೆ ಕೃಷಿ ಉತ್ಪನ್ನಗಳ ಮೌಲ್ಯ ವರ್ಧನೆಗೂ ಇಲಾಖೆ ಮುಂದಾಗಿದೆ ಇದರ ಅಂಗವಾಗಿ ಭೀಮಾ ಫಲ್ಸ್ ಎಂಬ ಬ್ರಾಡ್ ತೊಗರಿ ಬೇಳೆ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ರೈತರಿಗೆ ಸರ್ಕಾರದ ಯೋಜನೆಯ ದೊರಕಿಸಲು, ಲಾಭ, ಬೆಳೆ ಸಮೀಕ್ಷೆ ಮೊದಲಾದವುಗಳ ಪ್ರಯೋಜನ ಪಡೆಯಬಹುದಾಗಿದೆ.

ಪಿ.ಎಂ ವಿಶ್ವಕರ್ಮ ಯೋಜನೆಗೆ ಒಪ್ಪಿಗೆ | ಶೇ 5ರ ಬಡ್ಡಿ ದರದಲ್ಲಿ 1 ಲಕ್ಷದ ವರಗೆ ಸುಲಭ ಸಾಲ ಸೌಲಭ್ಯ | ಇಲ್ಲಿದೆ ಮಾಹಿತಿ…


Share news

Related Articles

Leave a Reply

Your email address will not be published. Required fields are marked *

Back to top button