AgricultureJobs

ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಸುವುದು ಹೇಗೆ ?

Share news

ಕೃಷಿ ವಿಜ್ಞಾನಿ ನೇಮಕಾತಿ ಮಂಡಳಿಯು (ಎಎಸ್‌ಆರ್‌ಬಿ) ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ (ಐಸಿಎಆರ್) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅಖಿಲ ಭಾರತ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ 07.08.2023

2026ರ ವೇಳೆಗೆ 1.75 ಲಕ್ಷ ಅಗ್ನಿವೀರರ ನೇಮಕ, 50% ಕಾಯಂ ನೇಮಕಾತಿ ಹೆಚ್ಚಳ ಸಾಧ್ಯತೆ…

ಅರ್ಜಿ ಸಲ್ಲಿಸುವ ವಿಧಾನ :

ಅಧಿಕೃತ http://www.asrb.org.in ವೆಬ್ಸೈಟ್ ನಲ್ಲಿ ಅಗತ್ಯ ದಾಖಲೆಗಳನ್ನು ಹಾಗೂ ಭಾವಚಿತ್ರ ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು, ಆನ್ ಲೈನ್ ಹೊರತಾಗಿ ಇತರ ಮೂಲಗಳಿಂದ ಕಳುಹಿಸಲಾದ ಹಾಗೂ ಅಪೂರ್ಣ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಒಟ್ಟು 61 ಹುದ್ದೆಗಳು

ವಯೋಮಿತಿ : 2023 ಆಗಸ್ಟ್ 7ಕ್ಕೆ ಅನ್ವಯವಾಗುವಂತೆ ಗರಿಷ್ಠ 60 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 1500 ರೂ. ಅರ್ಜಿಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ವಿನಾಯಿತಿ ನೀಡಲಾಗಿದೆ

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಅನುಭವ ಹೊಂದಿರಬೇಕು.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದಲ್ಲಿ (KSOU) ಏಕಕಾಲದಲ್ಲಿ ಎರಡು ಕೋರ್ಸ್‌ಗಳಿಗೆ ಪ್ರವೇಶ ಪಡೆಯಬಹುದು.

ಹುದ್ದೆಯ ವಿವರ :

ಆರ್ಡಿನೇಟರ್ – 5

ಹಡ್ (ವಿವಿಧ ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನ ಮಾಡುವ ಮೂಲಕ ಅಂತಿಮ ಆಯ್ಕೆ ವಿಭಾಗಗಳಿಗೆ) – 56 ಮಾಡಲಾಗುತ್ತದೆ.

ವೇತನ : ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 1,44,200 Rs – 2,18,200 Rs ನಿಗದಿಪಡಿಸಲಾಗಿದೆ.

ಪ್ರಮುಖ ಮಾಹಿತಿ: ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ವಿಳಾಸ ನಮೂದಿಸಬೇಕು. 5 ವರ್ಷ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ದೇಶಾದ್ಯಂತವಿರುವ ಸಂಸ್ಥೆಯ ವಿವಿಧ ಘಟಕಗಳಲ್ಲಿ ಕಾರ್ಯ ನಿರ್ವಹಿಸಲು ಸಿದ್ಧವಿರಬೇಕು.

NCC ವಿದ್ಯಾರ್ಥಿಗಳಿಗೆ ಭಾರತದ ಮಿಲಿಟರಿ ಪಡೆಯಲ್ಲಿ ಉದ್ಯೋಗ ಅವಕಾಶ | ಅರ್ಜಿ ಸಲ್ಲಿಸಲು ಸಂಪೂರ್ಣ ವಿವರ ಇಲ್ಲಿದೆ..

ಹೆಚ್ಚಿನ ಮಾಹಿತಿಗಾಗಿ queryasrb.org.in ಸಂಪರ್ಕಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನ 07.08.2023



Share news

Related Articles

Leave a Reply

Your email address will not be published. Required fields are marked *

Back to top button