Agriculture

ಬೆಳೆ ವಿಮೆ ಪಡೆಯಲು ನೋಂದಣಿ ಆರಂಭ | ಇಲ್ಲಿದೆ ಮಾಹಿತಿ..

Share news

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 36 ಬೆಳೆಗಳಿಗೆ ವಿಮೆ: 2%ನಿಂದ 5% ಪ್ರೀಮಿಯಂ. ಆಹಾರ, ಎಣ್ಣೆ ಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ |  ಇಲ್ಲಿದೆ ಮಾಹಿತಿ..

ಜಂಟಿ ಖಾತೆದಾರರು ಪ್ರೊಟ್ಸ್ ತಂತ್ರಾಂಶ ದಲ್ಲಿ ದಾಖಲಾದ ವಿಸ್ತೀರ್ಣಕ್ಕೆ ಅನುಗುಣವಾಗಿ ಬೆಳೆ ವಿಮೆ ನೋಂದಣಿ ಮಾಡಲು ಅವಕಾಶವಿರುತ್ತದೆ.ಪ್ರೋಟ್ಸ್ ಐಡಿಗೆ ಸಂಬಂಧಿ ಸಿದ ಸೇರ್ಪಡೆ ಅಥವಾ ಮಾರ್ಪಾಡಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಗಳಿಗೆ ಭೇಟಿ ನೀಡ ಬೇಕು.

ಕಾಶಿ ಯಾತ್ರೆಗೆ ರಾಜ್ಯ ಸರ್ಕಾರದಿಂದ 5000 ರೂಪಾಯಿ | ಹೇಗೆ ಪಡೆಯುವುದು ?

ಈ ಯೋಜನೆಯಡಿ ವಿವಿಧ ಬೆಳೆ ಗಳಿಗೆ ನೋಂದಾಯಿಸಲು ಬೇರೆ ಬೇರೆ ಕೊನೆಯ ದಿನ ನಿಗದಿ ಮಾಡಲಾಗಿದೆ. ಕೆಲವು ಬೆಳೆಗಳಿಗೆ ಜು.31 ಮತ್ತು ಇನ್ನೂ ಕೆಲವು ಬೆಳೆ ಗಳಿಗೆ ಆ.16 ಕೊನೆಯ ದಿನವಾಗಿದೆ. ಜಿಲ್ಲಾ ಬೆಳೆವಾರು ಕೊನೆಯ ದಿನಾಂಕದ ವಿವರ ಗಳನ್ನು ತಮ್ಮ ಜಿಲ್ಲೆಗಳಲ್ಲಿ ಪಡೆಯಬಹುದು.


Share news

Related Articles

Leave a Reply

Your email address will not be published. Required fields are marked *

Back to top button