ಅಚ್ಚ ಕನ್ನಡದಲ್ಲಿ ಮಾತನಾಡುವ ಖ್ಯಾತ ನಿರೂಪಕಿ ಅಪರ್ಣಾಅವರು ನಿಧನರಾಗಿದ್ದಾರೆ

Table of Content

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕನ್ನಡಿಗರ ಮನೆ ಮಾತಾಗಿರುವ ಖ್ಯಾತ ನಿರೂಪಕಿ ಅಪರ್ಣಾ ಅವರು ಇಂದು ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣಾ 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ.  

ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. ಬಹುಮುಖ ಪ್ರತಿಭೆಯ ಅಪರ್ಣಾ ಕನ್ನಡಪ್ರಭ ದಿನಪತ್ರಿಕೆಯಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾಗಿದ್ದರು.

ಅಪರ್ಣಾ ಸಾವು ಕನ್ನಡಗರಿಗೆ ತುಂಬರಲಾರದ ನಷ್ಟವಾಗಿದೆ….

Tags :

Bharathavani News Desk

Bharathavani is a prominent Kannada news portal based in Puttur, Karnataka, dedicated to delivering comprehensive coverage of local, state, national, and international news.

Related Posts

Must Read

Popular Posts

ಭಾರಧ್ವಾಜಾಶ್ರಮ : ವೇದಾಧ್ಯಯನಕ್ಕೊಂದು ಗುರುಕುಲ..

By Balu Deraje  ಭಾರತದ ಪ್ರಾಚೀನ ಹಿಂದು ಧರ್ಮದ ಸಾಹಿತ್ಯ ಎಂದರೆ ವೇದಗಳು ಎಂದು ಪರಿಗಣಿಸಲಾಗಿದೆ. ಇದು ಸಂಸ್ಕೃತ ದಲ್ಲಿ ರಚಿಸಲ್ಪಟ್ಟಿದೆ. ಈ ವೇದಗಳನ್ನು ವ್ಯಾಸ ಮಹರ್ಷಿಗಳು ಪಠ್ಯ ರೂಪದಲ್ಲಿ 4 ವಿಭಾಗಗಳಾಗಿ ವಿಂಗಡಿಸಿ ಇವರ ನಾಲ್ಕು ಶಿಷ್ಯರಾದವರು 1: ಋಗ್ವೇದವನ್ನು ಪೈಲ ಮಹರ್ಷಿ, 2: ಯಜುರ್ವೇದ ವನ್ನು ವೈಶಂಪಾಯನ ಮಹರ್ಷಿ, 3:ಸಾಮವೇದ ವನ್ನು ಜೈಮಿನಿ ಮಹರ್ಷಿ, 4: ಅಥರ್ವಣ ವೇದವನ್ನು ಸುಮಂತ ಮಹರ್ಷಿ ಗಳು ಪ್ರಚಾರ ಮಾಡಿದರು. ನಂತರ ಗುರುಕುಲ ಪದ್ದತಿಯು ಆರಂಭಗೊಂಡಿತು ಎಂದು ಉಲ್ಲೇಖವಿದೆ.. ನಾಡಿನ...
suvarna vidhana soudha, belgaum, legislative building

ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಜುಲೈ 12 ರಂದು ಉಪಚುನಾವಣೆ

ಜುಲೈ 12ರಂದು ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾದ ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಜೂನ್ 25 ರಂದು ಉಪಚುನಾವಣೆ ಅಧಿಸೂಚನೆಯನ್ನು ಹೊರಡಿಸಲಾಗುವುದು ಮತ್ತು ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನಾಂಕವಾಗಿದೆ. ಜುಲೈ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಜುಲೈ 5 ಕೊನೆಯ ದಿನವಾಗಿದೆ. ಜುಲೈ 12 ರಂದು ಸಂಜೆ 5 ಗಂಟೆಗೆ ಮತ...
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
cricket, sports, athlete

200 ಸಿಕ್ಸರ್‌ ಪೂರ್ಣಗೊಳಿಸಿ ವಿಶ್ವ ದಾಖಲೆ ಬರೆದ ರೋಹಿತ್‌ ಶರ್ಮಾ

ಭಾರತ ತಂಡದ ನಾಯಕ ರೋಹಿತ್‌ ಶರ್ಮಾ, ಆಸ್ಟ್ರೇಲಿಯಾ ವಿರುದ್ದದ ತಮ್ಮ ಕೊನೆಯ ಸೂಪರ್‌-8ರ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ನಡೆಸಿದರು. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 200 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ ಹಾಗೂ ವಿಶ್ವ ದಾಖಲೆಯನ್ನು ಬರೆದಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಬ್ಯಾಟರ್ಸ್‌ 1. ರೋಹಿತ್‌ ಶರ್ಮಾ-157 ಪಂದ್ಯಗಳಿಂದ 203 ಸಿಕ್ಸರ್‌2. ಮಾರ್ಟಿನ್‌ ಗಪ್ಟಿಲ್‌-122 ಪಂದ್ಯಗಳಿಂದ 173 ಸಿಕ್ಸರ್‌3. ಜೋಸ್‌ ಬಟ್ಲರ್‌- 123 ಪಂದ್ಯಗಳಿಂದ 137 ಸಿಕ್ಸರ್‌4. ಗ್ಲೆನ್‌ ಮ್ಯಾಕ್ಸ್‌ವೆಲ್‌-113 ಪಂದ್ಯಗಳಿಂದ 133...

Get in Touch

Most popular

Privacy Policy
Terms of use

© Copyright 2024 – All Rights reserved

0
Would love your thoughts, please comment.x
()
x