Latest News

taj mahal, india, monument

 2027ರ ವೇಳೆಗೆ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: SBI ಸಂಶೋಧನೆ

ಭಾರತವು ಈಗಿರುವ ಪ್ರಸ್ತುತ ಬೆಳವಣಿಗೆಯ ದರವನ್ನು ಉತ್ತಮವಾಗಿ ನಿರ್ವಹಿಸಿದರೆ 2027ರಲ್ಲಿ (2027-28) 3ನೇ ಅತಿದೊಡ್ಡ ಆರ್ಥಿಕತೆ ಟ್ಯಾಗ್ ಪಡೆಯುವ ಸಾಧ್ಯತೆಯಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಜಪಾನ್ ಮತ್ತು ಜರ್ಮನಿ ಎರಡನ್ನೂ ಮೀರಿಸುತ್ತದೆ ಎಂದು ಎಸ್‌ಬಿಐ ರಿಸರ್ಚ್ ತನ್ನ ‘ಇಕೋವ್ರಾಪ್’ ವರದಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಶೋಧನೆ ತಿಳಿಸಿದೆ. ಅಂದಾಜಿನ ಪ್ರಕಾರ ಕನಿಷ್ಠ ಎರಡು ಭಾರತದ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳು ಆರ್ಥಿಕತೆಯ ವಿಷಯದಲ್ಲಿ ಭಾರತವು ಜಾಗತಿಕ ಆರ್ಥಿಕತೆಯಲ್ಲಿ 3ನೇ ಸ್ಥಾನವನ್ನು ಸಾಧಿಸುವಾಗ 2027 ರಲ್ಲಿ...
Read more
arrows, tendency, businesswoman

ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು: ನಿರೀಕ್ಷೆ ಹೆಚ್ಚಿಸಿದ ಫಿಚ್ ರೇಟಿಂಗ್ಸ್

ಜಾಗತಿಕ ರೇಟಿಂಗ್ ಏಜೆನ್ಸಿಯಾದ ಫಿಚ್ (Fitch Ratings) ಪ್ರಕಾರ ಭಾರತದ ಆರ್ಥಿಕತೆ 2024-25ರ ಸಾಲಿನ ಹಣಕಾಸು ವರ್ಷದಲ್ಲಿ ಶೇ. 7.2ರಷ್ಟು ಹೆಚ್ಚಾಗಬಹುದು. ಈ ಹಿಂದೆ ಮಾಡಿದ ಅಂದಾಜಿನಲ್ಲಿ ಶೇ. 7ರಷ್ಟು ಜಿಡಿಪಿ ಹೆಚ್ಚಬಹುದು ಎಂದು ಅದು ಅಭಿಪ್ರಾಯಪಟ್ಟಿತ್ತು. ಈಗ 20 ಮೂಲಾಂಕಗಳಷ್ಟು ನಿರೀಕ್ಷೆ ಹೆಚ್ಚಿಸಿದೆ. ಹೂಡಿಕೆಗಳು ಹೆಚ್ಚುತ್ತಿರುವುದು, ಗ್ರಾಹಕರ ವಿಶ್ವಾಸ ಹೆಚ್ಚುತ್ತಿರುವುದು ಆರ್ಥಿಕ ಬೆಳವಣಿಗೆಗೆ ಪೂರಕವಾಗಿದೆ ಎಂಬುದು ಫಿಚ್ ರೇಟಿಂಗ್ಸ್​ನ ಅನಿಸಿಕೆಯಾಗಿದೆ.
Read more

Must Read

Popular Posts

Get in Touch

Most popular

Privacy Policy
Terms of use

© Copyright 2024 – All Rights reserved