ಅಂತಾರಾಷ್ಟ್ರೀಯ

ದೀಪಾವಳಿಗೆ ನ್ಯೂಯಾರ್ಕ್ ಶಾಲೆಗಳಿಗೆ ಸರ್ಕಾರಿ ರಜೆ ಘೋಷಣೆ

Share news

ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಗಿಸಿದ ಬೆನ್ನಲ್ಲೇ ನ್ಯೂಯಾರ್ಕ್ ಮೇಯರ್ ಎರಿಕ್ ಆಡಮ್ಸ್ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯೂಯಾರ್ಕ್ ಶಾಲೆಗಳಿಗೆ ದೀಪಾವಳಿ ಹಬ್ಬದಂದು ಸಾರ್ವತ್ರಿಕ ರಜೆ ಘೋಷಿಸಿದ್ದಾರೆ.

ಸಾವಿರಾರು ನ್ಯೂಯಾರ್ಕ್‌ ನಿವಾಸಿಗಳು ಪ್ರತಿ ವರ್ಷ ದೀಪಾವಳಿಯನ್ನು ಆಚರಿಸುತ್ತಾರೆ. ದೀಪಾವಳಿಯನ್ನು ರಜಾದಿನವನ್ನಾಗಿ ಮಾಡಲು ಹೋರಾಟದ ನೇತೃತ್ವ ವಹಿಸಿದ್ದ ನ್ಯೂಯಾರ್ಕ್ ಅಸೆಂಬ್ಲಿ ಸದಸ್ಯೆ ಜೆನಿಫರ್ ರಾಜ್‌ಕುಮಾರ್, ದಕ್ಷಿಣ ಏಷ್ಯಾ ಸಮುದಾಯದ ಎರಡು ದಶಕಗಳ ಹೋರಾಟದ ನಂತರ ಈ ಗೆಲುವು ಸಿಕ್ಕಿದೆ. ಇದಕ್ಕಾಗಿ ಹೆಮ್ಮೆಪಡುತ್ತೇನೆ ಎಂದು ಹೇಳಿದರು.


Share news

Related Articles

Leave a Reply

Your email address will not be published. Required fields are marked *

Back to top button