ಅಂತಾರಾಷ್ಟ್ರೀಯ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ

Share news

2024ರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಭಾರತೀಯ ಮೂಲದ ಅಮೆರಿಕನ್ ಟೆಕ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಘೋಷಿಸಿದ್ದಾರೆ.

ರಿಪಬ್ಲಿಕನ್ ಪಕ್ಷದ ಅಧ್ಯಕ್ಷರಾಗಿ ಭಾರತೀಯ ಮೂಲದವರಾದ ವಿವೇಕ್ ರಾಮಸ್ವಾಮಿ ಸ್ಪರ್ಧಿಸಲಿದ್ದಾರೆ. ರಿಪಬ್ಲಿಕನ್ ಪಕ್ಷದ ನಾಮ ನಿರ್ದೇಶನಕ್ಕಾಗಿ ತನ್ನ ಮಾಜಿ ಬಾಸ್ ಮತ್ತು ಮಾಜಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಸ್ಪರ್ಧಿಸುವುದಾಗಿ ಅವರು ಘೋಷಿಸಿದ್ದಾರೆ ಹಾಗಾಗಿ ಮತ್ತೋಮ್ಮೆ ಎರಡೇ ಭಾರತೀಯ ಅಭ್ಯರ್ಥಿಯಾಗಿ ವಿವೇಕ್ ರಾಮಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button