Jobs

ಬಾಬಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಜೂನಿಯರ್ ರಿಸರ್ಚ್‌ ಫೆಲೋಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

Share news

ಬಾಬಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಅಗತ್ಯ ಇರುವ ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌ (ಕಿರಿಯ ಸಂಶೋಧನಾ ಅಭ್ಯರ್ಥಿ) ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿ, ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು : Apply Online

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ನೇಮಕಾತಿ ಪ್ರಾಧಿಕಾರ : ಬಾಬಾ ಪರಮಾಣು ಸಂಶೋಧನಾ ಸಂಸ್ಥೆ
ಹುದ್ದೆ ಹೆಸರು : ಜೂನಿಯರ್ ರಿಸರ್ಚ್‌ ಫೆಲೋಶಿಪ್
ಹುದ್ದೆಗಳ ಸಂಖ್ಯೆ : 105
ವಿದ್ಯಾರ್ಹತೆ : ಬಿಎಸ್ಸಿ, ಎಂಎಸ್ಸಿ, ಫೆಲೋಶಿಪ್‌ ವಿಭಾಗಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಪಾಸ್. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ.

ಇತರೆ ಮಾಹಿತಿಗಳು : Notification

BHARATHAVANI NEWS

ವಯಸ್ಸಿನ ಅರ್ಹತೆ : ದಿನಾಂಕ 31-08-2023 ಕ್ಕೆ ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಆನ್‌ಲೈನ್‌ನಲ್ಲೇ ಆಧಾರ್ ಕಾರ್ಡ್ ವಿಳಾಸ ಬದಲಾವಣೆ ಮಾಡುವುದು ಹೇಗೆ ? | ಇಲ್ಲಿದೆ ಸಂಪೂರ್ಣ ಮಾಹಿತಿ…

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಆರಂಭಿಕ ದಿನಾಂಕ : 04-08-2023
ಆನ್‌ಲೈನ್‌ ಅಪ್ಲಿಕೇಶನ್‌ ಸಲ್ಲಿಸಲು ಕೊನೆ ದಿನಾಂಕ : 31-08-2023
ಸಂದರ್ಶನ ದಿನಾಂಕ : ಸೆಪ್ಟೆಂಬರ್ / ಅಕ್ಟೋಬರ್, 2023

ಅಪ್ಲಿಕೇಶನ್‌ ಶುಲ್ಕ ವಿವರ
ಸಾಮಾನ್ಯ ಕೆಟಗರಿ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರೂ.500.
ಎಸ್‌ಸಿ / ಎಸ್‌ಟಿ / PWD / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ನೆಟ್‌ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್‌ / ಕ್ರೆಡಿಟ್‌ ಕಾರ್ಡ್‌ ಬಳಸಿ ಪಾವತಿ ಮಾಡಬಹುದು.

ಆಯ್ಕೆ ವಿಧಾನ : ಸಂದರ್ಶನದ ಮೂಲಕ.

ಗಮನಿಸಿ : ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ | ಏನಿದು ಬದಲಾವಣೆ ?


ಅರ್ಜಿ ಸಲ್ಲಿಸಲು : Apply Online

ಇತರೆ ಮಾಹಿತಿಗಳು : Notification

ಅರ್ಜಿ ಸಲ್ಲಿಸಲು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆ, ಆಧಾರ್ ಕಾರ್ಡ್‌, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಇತರೆ ಮಾಹಿತಿಗಳು ಅಗತ್ಯವಾಗಿರುತ್ತವೆ.

BHARATHAVANI NEWS

Share news

Related Articles

Leave a Reply

Your email address will not be published. Required fields are marked *

Back to top button