Jobs

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಹುದ್ದೆಗಳಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ…

Share news

ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಖಾಲಿ ಇರುವ ಒಟ್ಟು 71 ಕಾನೂನು ಅಧಿಕಾರಿ, ವೈಜ್ಞಾನಿಕ ಅಧಿಕಾರ, ಮತ್ತು ಜೂನಿಯರ್ ಸೈನ್ಟಿಫಿಕ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 27-07-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Apply online : https://www.upsconline.nic.in/ora/VacancyNoticePub.php

ಹುದ್ದೆಗಳ ವಿವರ : 71

ಕಾನೂನು ಅಧಿಕಾರಿ – 02
ವೈಜ್ಞಾನಿಕ ಅಧಿಕಾರ – 01
ಉಪ ವಾಸ್ತುಶಿಲ್ಪಿ – 53
ವಿಜ್ಞಾನಿ ಬಿ (ಬ್ಯಾಲಿಸ್ಟಿಕ್ಸ್) – 01
ವಿಜ್ಞಾನಿ ಬಿ (ದಾಖಲೆಗಳು) – 06
ಕಿರಿಯ ವೈಜ್ಞಾನಿಕ ಅಧಿಕಾರಿ – 02
ಗಣಿ ಸುರಕ್ಷತೆ ಸಹಾಯಕ ನಿರ್ದೇಶಕ – 02
ಮಹಾನಿರ್ದೇಶಕರು – 01
ಆಡಳಿತ ಅಧಿಕಾರಿ – 03

ಕಾಶಿ ಯಾತ್ರೆಗೆ ರಾಜ್ಯ ಸರ್ಕಾರದಿಂದ 5000 ರೂಪಾಯಿ | ಹೇಗೆ ಪಡೆಯುವುದು ?


Application Start Date: 12 ಜುಲೈ 2023
Application End Date: 27 ಜುಲೈ 2023
Work Location: ಭಾರತದಾದ್ಯಂತ

Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ |  ಇಲ್ಲಿದೆ ಮಾಹಿತಿ..

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆLLB/ B.E./ B.Tech/ Ph. D/ M.E / M. Tech/ Diploma/ M.Sc ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳು ರೂ 25/- ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. SC/ST/ಮಹಿಳೆ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷ ಮತ್ತು ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು

Apply online : https://www.upsconline.nic.in/ora/VacancyNoticePub.php


Share news

Related Articles

Leave a Reply

Your email address will not be published. Required fields are marked *

Back to top button