Jobs

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿವರ ಇಲ್ಲಿದೆ..

Share news

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಗುತ್ತಿಗೆ ಆಧಾರದಲ್ಲಿ ಪ್ರಾಜೆಕ್ಟ್ ಸೈಂಟಿಸ್ಟ್‌ಗಳನ್ನು, ನೇಮಕ ಮಾಡಿಕೊಳ್ಳುತ್ತಿದೆ. ಈ ಕುರಿತು ಅಧಿ ಸೂಚನೆ ಪ್ರಕಟಿಸಿರುವ ಡಿಆರ್‌ಡಿಒ ಆಗಸ್ಟ್ 11ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯ ರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್‌ ಎಂಜಿನಿಯರಿಂಗ್, ಮೆಕಾನಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಎಲೆಕ್ಟಿಕಲ್ ಹಾಗೂ ವಿಭಾಗದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆ ದಿನ

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

ವೆಬ್ ವಿಳಾಸ: https://rac.gov.in

ಹುದ್ದೆಗಳು : 55

ಅರ್ಜಿ ಶುಲ್ಕ: ಎಸ್ಸಿ/ಎಸ್ಟಿ/ ವಿಶೇಷ ಚೇತನರು ಹಾಗೂ ಮಹಿಳಾ ಅಭ್ಯರ್ಥಿಗಳು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 100 ರೂ. ಶುಲ್ಕ ಪಾವತಿಸಬೇಕು.

ಅರ್ಹತೆಗಳೇನು ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ವಿಷಯಗಳಿಗೆ ಸಂಬಂಧಿಸಿದಂತೆ ಎಂಜಿನಿಯರಿಂಗ್ ಪದವಿ ಹಾಗೂ 3 ವರ್ಷಗಳ ಸೇವಾನುಭವ ಹೊಂದಿರಬೇಕು. ಇದೇ ವಿಷಯಗಳಿಗೆ ಪೂರಕವಾದ ವಿಷಯಗಳಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿರುತ್ತದೆ. ನಿಗದಿತ ವಿದ್ಯಾರ್ಹತೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವುದು ಕಡ್ಡಾಯ. ವಿಭಾಗಕ್ಕೆ ಅನುಸಾರ ಸಲ್ಲಿಸಲು ವಯೋಮಿತಿ ಬೇರೆ-ಬೇರೆಯಾಗಿದ್ದು, 55 ವರ್ಷದೊಳಗಿನ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಬೆಳೆ ವಿಮೆ ಪಡೆಯಲು ನೋಂದಣಿ ಆರಂಭ | ಇಲ್ಲಿದೆ ಮಾಹಿತಿ..

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ನೇಮಕಗೊಂಡ ಬಳಿಕ ದೇಶದ ಯಾವುದೇ ಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದರೂ ಕಾರ್ಯನಿರ್ವ ಹಿಸಲು ಸಿದ್ಧರಿರಬೇಕು ಎಂದು ಡಿಆರ್‌ಡಿಒ ಅಧಿಸೂಚನೆಯಲ್ಲಿ ತಿಳಿಸಿದೆ.

ವೆಬ್ ವಿಳಾಸ: https://rac.gov.in

ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆ ದಿನ

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button