Jobs

ಇಂಡಿಯನ್ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

ಇಂಡಿಯನ್ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್ ವಿವಿಧ ರಾಜ್ಯಗಳಲ್ಲಿ ಇರುವ ತನ್ನ ಶಾಖೆಗಳಿಗೆ ಅಗತ್ಯ ಎಕ್ಸಿಕ್ಯೂಟಿವ್ ಪೋಸ್ಟ್‌ಗಳನ್ನು ನೇಮಕ ಮಾಡಲು ತಿಳಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-08-2023 ರ ರಾತ್ರಿ 11-59 ಗಂಟೆವರೆಗೆ.

ವೆಬ್‌ಸೈಟ್‌ : https://ssc.nic.in/

ನೇಮಕಾತಿ ಪ್ರಾಧಿಕಾರ: ಇಂಡಿಯನ್ ಪೋಸ್ಟ್‌ ಪೇಮೆಂಟ್ ಬ್ಯಾಂಕ್
ಹುದ್ದೆ ಹೆಸರು : ಎಕ್ಸಿಕ್ಯೂಟಿವ್
ಹುದ್ದೆಗಳ ಸಂಖ್ಯೆ : 132

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ರಾಜ್ಯವಾರು ಐಪಿಪಿಬಿ ಎಕ್ಸಿಕ್ಯೂಟಿವ್ ಹುದ್ದೆಗಳ ವಿವರ

ಜಮ್ಮು ಕಾಶ್ಮೀರ: 07
ಲಡಾಖ್ : 01
ಅರುಣಾಚಲ ಪ್ರದೇಶ : 10
ಮಣಿಪುರ: 09
ಮೇಘಾಲಯ: 08
ಮಿಜೋರಾಂ : 06
ನಾಗಲ್ಯಾಂಡ್ : 09
ತ್ರಿಪುರ: 05
ಉತ್ತರಖಂಡ: 12 ಅಸ್ಸಾಂ : 26
ಛತ್ತೀಸ್‌ಗಡ: 27
ಹಿಮಾಚಲ ಪ್ರದೇಶ : 12

ವಿದ್ಯಾರ್ಹತೆ :

  • ಯಾವುದೇ ಪದವಿ ಪಾಸ್.
  • ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರಗಳಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಲ್ಲಿ ಪದವಿ ಪಾಸ್‌ ಮಾಡಿರಬೇಕು.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿವರ ಇಲ್ಲಿದೆ..

ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ನಿಗಧಿತ ಕೊನೆ ದಿನಾಂಕಕ್ಕೆ ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳು 38 ವರ್ಷದವರೆಗೆ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು 40 ವರ್ಷದವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಓಪನ್ ಆದ ವೆಬ್‌ಪೇಜ್‌ನಲ್ಲಿ ‘Click Here for New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
  • ನಂತರ ತೆರೆಯುವ ವೆಬ್‌ಪೇಜ್‌ನಲ್ಲಿ ಪ್ರಾಥಮಿಕ ವೈಯಕ್ತಿಕ ಮಾಹಿತಿ ನೀಡಿ ರಿಜಿಸ್ಟ್ರೇಷನ್‌ ಪಡೆಯಿರಿ.
  • ಮತ್ತೆ ಮೇಲಿನ ಲಿಂಕ್‌ ಕ್ಲಿಕ್ ಮಾಡಿ ಓಪನ್‌ ಆಗುವ ಪೇಜ್‌ನಲ್ಲಿ ರಿಜಿಸ್ಟರ್ ನಂಬರ್, ಪಾಸ್‌ವರ್ಡ್‌ ನೀಡಿ ಲಾಗಿನ್‌ ಆಗಿ.
  • ಕೇಳಲಾದ ಮಾಹಿತಿ ನೀಡಿ ಅರ್ಜಿ ಪೂರ್ಣಗೊಳಿಸಿ.

ಅಪ್ಲಿಕೇಶನ್ ಶುಲ್ಕ ರೂ.100.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.

ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್‌ ಅಧಿಕೃತ ವೆಬ್‌ಸೈಟ್‌ https://www.ippbonline.com/ ಗೆ ಭೇಟಿ ನೀಡಿರಿ.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

ಪ್ರಮುಖ ದಿನಾಂಕಗಳು
ಆನ್‌ಲೈನ್‌ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 26-07-2023
ಆನ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-08-2023 ರ ರಾತ್ರಿ 11-59 ಗಂಟೆವರೆಗೆ.
ಅರ್ಜಿ ಪ್ರಿಂಟ್ ತೆಗೆದುಕೊಳ್ಳಲು ಕೊನೆ ದಿನಾಂಕ : 31-08-2023 ರ ರಾತ್ರಿ 11-59 ಗಂಟೆವರೆಗೆ.

ಆಯ್ಕೆ ವಿಧಾನ : ಪದವಿ ಅಂಕಗಳ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಸಿದ್ಧಪಡಿಸಿ, ಸಂದರ್ಶನ ನಡೆಸುವ ಮೂಲಕ.

ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ವೆಬ್‌ಸೈಟ್‌ : https://ssc.nic.in/


Share news

Related Articles

Leave a Reply

Your email address will not be published. Required fields are marked *

Back to top button