All Kannada Newsshorts

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 31 ರಿಂದ ವಿಮಾನ ಹಾರಾಟ ಆರಂಭ

Share news

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 31ರಿಂದ ವಿಮಾನಗಳು ಹಾರಾಟ ನಡೆಸಲಿದೆ , ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ. ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ.

ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿವೆ. ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ.


Share news

Related Articles

Leave a Reply

Your email address will not be published. Required fields are marked *

Back to top button