ಮಂಗಳೂರುಸ್ಥಳೀಯ
Trending

ಮಂಗಳೂರಿನಲ್ಲಿ ಗಮನ ಸೆಳೆಯುತ್ತಿರುವ ಕದ್ರಿ ಉದ್ಯಾನವನದ ಫಲಪುಷ್ಪ ಪ್ರದರ್ಶನ

Share news

ತೋಟಗಾರಿಕಾ ಇಲಾಖೆ, ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಜಿಲ್ಲಾಡಳಿತದ ವತಿಯಿಂದ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆ ಮಾಡಿದ್ದು, ಜನವರಿ 29ರ ವರೆಗೂ ನಡೆಯಲಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಬೆಳೆಸಿರುವ ವಿವಿಧ ಜಾತಿಯ ಸುಮಾರು 10,000 ಸಾವಿರ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ.

ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನದಲ್ಲಿದೆ. ಪ್ರತಿ ವರ್ಷ ಬೆಂಗಳೂರಿನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನದಂತೆ ಈ ಬಾರಿ ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದು, ಜನರ ಗಮನಸೆಳೆಯುತ್ತಿದೆ.


Share news

Related Articles

Leave a Reply

Your email address will not be published. Required fields are marked *

Back to top button