ರಾಷ್ಟ್ರೀಯ

ಮಧ್ಯಪ್ರದೇಶದ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ವೀರ್ ಸಾವರ್ಕರ್ ಜೀವನ ಚರಿತ್ರೆ ಕಡ್ಡಾಯ

Share news

ಮಧ್ಯಪ್ರದೇಶದ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸಂದೇಶದೊಂದಿಗೆ ವೀರ್ ಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಕಡ್ಡಾಯ ವಿಷಯವಾಗಿ ಸೇರಿಸಲು ಸರ್ಕಾರ ನಿರ್ಧರಿಸಿದೆ ಹಾಗೂ ಭಗತ್ ಸಿಂಗ್, ಸುಖದೇವ್, ರಾಜಗುರು ಮತ್ತಿತರರ ಜೀವನ ಚರಿತ್ರೆಯನ್ನು ಸೇರಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ತಿಳಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button