ರಾಷ್ಟ್ರೀಯ

ಪಕ್ಷಿಗಳನ್ನು ರಕ್ಷಿಸಲು ‘ದಾನ-ಪಾನಿ’ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ಗಡಿ ಭದ್ರತಾ ಪಡೆ(BSF)

Share news

ಗಡಿ ಭದ್ರತಾ ಪಡೆ (BSF) ವಿಶೇಷ ಮಿಷನ್ ‘ದಾನ-ಪಾನಿ’ ಅನ್ನು ಪ್ರಾರಂಭಿಸಿದ್ದು, ಇದರ ಅಡಿಯಲ್ಲಿ ಜೈಸಲ್ಮೇರ್ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯಲ್ಲಿ ಪಕ್ಷಿಗಳಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡುತ್ತಿದೆ.

ಇನ್ನೂ ಓದಿ.. ಕೈಲಾಸದ ಒಡೆಯನಿಗೆ ಪ್ರಿಯ ಈ ನಾಗಲಿಂಗ ಪುಷ್ಪ

ಈ ವಿಶೇಷ ಉಪಕ್ರಮದ ಉದ್ದೇಶವು ಗಡಿ ಪ್ರದೇಶದ ಪಕ್ಷಿಗಳನ್ನು ಬಿಸಿಲಿನ ತಾಪದಿಂದ ರಕ್ಷಿಸುವುದು. ಕಾರ್ಯಾಚರಣೆಯ ಭಾಗವಾಗಿ, ಬಿ.ಎಸ್ಎ.ಫ್ ಪಕ್ಷಿಗಳಿಗೆ ಧಾನ್ಯಗಳು ಮತ್ತು ನೀರಿನ ಸಂಪೂರ್ಣ ವ್ಯವಸ್ಥೆಯನ್ನು ಮಾಡಿದೆ.ಈ ಪಕ್ಷಿಗಳಿಗೆ ಬೆಳಿಗ್ಗೆ ಮತ್ತು ಸಂಜೆ ಆಹಾರ ಮತ್ತು ನೀರು ನೀಡಲಾಗುತ್ತದೆ ಎಂದು ಗಡಿ ಭದ್ರತಾ ಪಡೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆರ್‌ಕೆ ನೇಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಎಸ್‌.ಎಫ್ ಈ ಪಕ್ಷಿಗಳಿಗೆ ಆಹಾರ ಮತ್ತು ನೀರನ್ನು ಒದಗಿಸುವುದಲ್ಲದೆ, ಗಡಿಯ ಸಮೀಪವಿರುವ ಹಳ್ಳಿಗಳಲ್ಲಿ ವಾಸಿಸುವ ಜನರಿಗೆ ಸಹಾಯ ಮಾಡಲು ಯಾವಾಗಲೂ ಸಿದ್ಧವಾಗಿದೆ ಎಂದು ಅಧಿಕಾರಿ ಹೇಳಿದರು. ಈ ಗ್ರಾಮಗಳಲ್ಲೂ ಕೊರತೆ ಇದ್ದಾಗ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

ಇನ್ನೂ ಓದಿ.. ಪಂಚಗವ್ಯ ಹಾಗೂ ಗೋವಿನ ಮಹತ್ವವನ್ನು ತಿಳಿಸುವ ಪದ್ಮಪುರಾಣ

ಥೈಲ್ಯಾಂಡ್ ನಲ್ಲಿ ಹಿಂದೂ ಧರ್ಮದ ಸಂಕೇತವಾದ ಸೃಷ್ಟಿಕರ್ತ ಬ್ರಹ್ಮ

ನಟಿಯಾಗಿ ಕಿರುತೆರೆಯಲ್ಲಿ ಮಿಂಚುತ್ತಿರುವ ಮೇಧಾ ಗಾಯಕಿಯೂ ಹೌದು!

ಕುಮಾರ ಪರ್ವತ – ಗಿರಿ ಗದ್ದೆಯ ಬೆಟ್ಟದ ಜೀವ…ಶ್ರೀ ಮಹಾಲಿಂಗೇಶ್ವರ ಭಟ್

ಕೆಲಸ ಮಾಡಲು ದೈಹಿಕ ಸಾಮರ್ಥ್ಯ ಮುಖ್ಯವಲ್ಲ, ದೃಢ ಮನಸ್ಸು ಬೇಕು ಎಂದ ಪೂರ್ಣಿಮಾ

ಯಕ್ಷಗಾನ ಕಲಾ ಪ್ರತಿಭೆ ಪೂಜಾ ಆಚಾರ್ ತೆಕ್ಕಟ್ಟೆ


Share news

Related Articles

Leave a Reply

Your email address will not be published. Required fields are marked *

Back to top button