ರಾಷ್ಟ್ರೀಯ

ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಎಂ.ಬಿ.ಬಿ.ಎಸ್ ಪದವಿಗೆ ಹೊಸ ನಿಯಮ ಜಾರಿ

Share news

ರಾಷ್ಟ್ರೀಯ ವೈದ್ಯಕೀಯ ಆಯೋಗದಿಂದ ಹೊಸ ನಿಯಮ ಜಾರಿ. ವಿದ್ಯಾರ್ಥಿಗಳು ತಾವು ಕೋರ್ಸ್ ಗೆ ಪ್ರವೇಶ ಪಡೆದ ದಿನದಿಂದ 9 ವರ್ಷದೊಳಗೆ ಕೋರ್ಸ್ ಪೂರ್ಣಗೊಳಿಸಬೇಕು. ಮೊದಲ ವರ್ಷದ ಫೈನಲ್ ಪರೀಕ್ಷೆ ಉತ್ತೀರ್ಣವಾಗಲು ಗರಿಷ್ಠ ನಾಲ್ಕು ಅವಕಾಶ ನೀಡಲಾಗುತ್ತದೆ. ನೀಟ್ ಯುಜಿ ಅರ್ಹತೆ ಆಧಾರದ ಮೇಲೆ ದೇಶದ ಎಲ್ಲಾ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಕೌನ್ಸೆಲಿಂಗ್ ಇರುತ್ತದೆ.

ಇನ್ನೂ ಓದಿ.. “ಸಿಡಿಲಮರಿ – ರಂಗಪಾದರಸ ತೀರ್ಥಹಳ್ಳಿ ಗೋಪಾಲ ಆಚಾರ್ಯ “

ಇಂಟರ್ನ್ ಶಿಪ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿ ಪದವಿ ಪಡೆದಿದ್ದಾರೆ ಎಂದು ಪರಿಗಣಿಸಲಾಗುವುದಿಲ್ಲ. ಎಂಬಿಬಿಎಸ್ ಪರೀಕ್ಷೆ ಉತ್ತೀರ್ಣಕ್ಕೆ ಗರಿಷ್ಠ 9 ವರ್ಷ ಕಾಲಮಿತಿ ನಿಗದಿಪಡಿಸಲಾಗಿದೆ. ಪದವಿ ಹಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದವರು 9 ವರ್ಷ ದೊಳಗೆ ಕೋರ್ಸ್ ಪೂರ್ಣಗೊಳಿಸಬೇಕು. ಮೊದಲ ವರ್ಷದ ಎಂಬಿಬಿಎಸ್ ಪರೀಕ್ಷೆ ಅನುತ್ತೀರ್ಣರಾದವರೆಗೆ ನಾಲ್ಕು ಹೆಚ್ಚುವರಿ ಅವಕಾಶ ಸಿಗಲಿದೆ ಎಂದು ರಾಷ್ಟ್ರೀಯ ವೈದ್ಯಕೀಯ ಆಯೋಗ ಹೇಳಲಾಗಿದೆ.

ಇನ್ನೂ ಓದಿ.. ಪಂಚಗವ್ಯ ಹಾಗೂ ಗೋವಿನ ಮಹತ್ವವನ್ನು ತಿಳಿಸುವ ಪದ್ಮಪುರಾಣ

ಥೈಲ್ಯಾಂಡ್ ನಲ್ಲಿ ಹಿಂದೂ ಧರ್ಮದ ಸಂಕೇತವಾದ ಸೃಷ್ಟಿಕರ್ತ ಬ್ರಹ್ಮ

ನಟಿಯಾಗಿ ಕಿರುತೆರೆಯಲ್ಲಿ ಮಿಂಚುತ್ತಿರುವ ಮೇಧಾ ಗಾಯಕಿಯೂ ಹೌದು!

ಕುಮಾರ ಪರ್ವತ – ಗಿರಿ ಗದ್ದೆಯ ಬೆಟ್ಟದ ಜೀವ…ಶ್ರೀ ಮಹಾಲಿಂಗೇಶ್ವರ ಭಟ್

ಕೆಲಸ ಮಾಡಲು ದೈಹಿಕ ಸಾಮರ್ಥ್ಯ ಮುಖ್ಯವಲ್ಲ, ದೃಢ ಮನಸ್ಸು ಬೇಕು ಎಂದ ಪೂರ್ಣಿಮಾ

ಯಕ್ಷಗಾನ ಕಲಾ ಪ್ರತಿಭೆ ಪೂಜಾ ಆಚಾರ್ ತೆಕ್ಕಟ್ಟೆ


Share news

Related Articles

Leave a Reply

Your email address will not be published. Required fields are marked *

Back to top button