ರಾಷ್ಟ್ರೀಯ

ಪ್ರಧಾನಿ ಮೋದಿ ಧಾರವಾಡ- ಬೆಂಗಳೂರು  ವಂದೇ ಭಾರತ್ ರೈಲಿಗೆ ಚಾಲನೆ

Share news

ಪ್ರಧಾನಿ ಮೋದಿ ಭೋಪಾಲ್ ನಿಂದ ವರ್ಚುವಲ್ ಆಗಿ ಧಾರವಾಡ ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ಒಟ್ಟು 5 ವಂದೇ ಭಾರತ್ ಎಕ್ಸಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.

ರಾಜ್ಯಪಾಲರು ಥಾವರಚಂದ್ ಗೆಹ್ಲೋಟ್ ಮಾತನಾಡಿ ರೈಲಿನ ಆಧುನಿಕತೆಯಲ್ಲಿ ಭಾರತ ರೈಲ್ವೆ ಈಗ ಮುಂದೆ ಇದೆ. ದೇಶವನ್ನು ಒಂದೇ ಸೂತ್ರದಡಿ ಜೋಡಿಸುವ ಕೆಲಸ ಭಾರತದ ರೈಲ್ವೆ ಮಾಡುತ್ತಿದೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ದೇಶದಾದ್ಯಂತ 400 ವಂದೇ ಭಾರತ್ ರೈಲು ಚಾಲನೆಯ ಗುರಿ ಇದೆ. ಇದೊಂದು ಐತಿಹಾಸಿಕ ದಿನವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮಾತನಾಡಿದರು.


Share news

Related Articles

Leave a Reply

Your email address will not be published. Required fields are marked *

Back to top button