ರಾಷ್ಟ್ರೀಯ

ಅಮರನಾಥಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ

Share news

ಹಿಮಾಲಯದಲ್ಲಿರುವ ಅಮರನಾಥ ಗುಹೆ ದೇಗುಲಕ್ಕೆ ತೀರ್ಥಯಾತ್ರೆಗೆ ಆಗಮಿಸುವ ಭಕ್ತರ ಸ್ಥಳದಲ್ಲೇ ನೋಂದಣಿ ಪ್ರಕ್ರಿಯೆಯನ್ನು ನಗರ ಆಡಳಿತ ಆರಂಭಿಸಿದೆ. ನಗರದ ಶಾಲಿಮಾರ್ ಪ್ರದೇಶದಲ್ಲಿ ನೋಂದಣಿಯಾಗದ ಯಾತ್ರಾರ್ಥಿಗಳಿಗಾಗಿ ಸ್ಥಳದಲ್ಲೇ ನೋಂದಣಿ ಕೇಂದ್ರವನ್ನು ಸ್ಥಾಪಿಸಿದ್ದರೆ.

1000 ಯಾತ್ರಿಕರು ಕಾಶ್ಮೀರಕ್ಕೆ ತಮ್ಮ ಮುಂದಿನ ಪ್ರಯಾಣಕ್ಕಾಗಿ ಇಲ್ಲಿನ ಭಗವತಿ-ನಗರ ಮೂಲ ಶಿಬಿರಕ್ಕೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button