ರಾಷ್ಟ್ರೀಯಸಂಸ್ಕೃತಿ

ಸಂಸತ್ ಭವನದಲ್ಲಿ ಅಖಂಡ ಭಾರತದ ನಕ್ಷೆಯೊಂದಿಗೆ ಭಾರತೀಯ ಪರಂಪರೆ ಸಂಸ್ಕೃತಿಯ ಅನಾವರಣ

Share news

ಪ್ರಧಾನಿ ನರೇಂದ್ರ ಮೋದಿ ಇಂದು ನವದೆಹಲಿಯಲ್ಲಿ ಹೊಸ ಸಂಸತ್ ಭವನವನ್ನು ಉದ್ಘಾಟಿಸಿ ಅದನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಸ್ಪೀಕರ್ ಕುರ್ಚಿಯ ಬಳಿ ಐತಿಹಾಸಿಕ ರಾಜದಂಡ ‘ಸೆಂಗೋಲ್’ ಅನ್ನು ಪ್ರತಿಷ್ಠಾಪಿಸಿದರು. ಬಳಿಕ ಕಟ್ಟಡ ಕಟ್ಟಿದಂತ ಕಾರ್ಮಿಕರನ್ನು ಮೋದಿಯವರು ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು.

ಸಂಸತ್ ಭವನದ ಒಳಗಿನ ಭಾರತೀಯ ಪರಂಪರೆಯ ಸನಾತನ ಸಂಸ್ಕೃತಿಯ ಅನಾವರಣಗೊಳಿಸುವ ಮೂಲಕ ಮತ್ತೊಮ್ಮೆ ಭಾರತದ ಗತವೈಭವವನ್ನು ಕಣ್ತುಂಬಿಕೊಳ್ಳುವ ಅವಕಾಶ….

ಇಲ್ಲಿವೆ ಅಪರೂಪದ ಚಿತ್ರಗಳು

ಅಖಂಡ ಭಾರತ

Share news

Related Articles

Leave a Reply

Your email address will not be published. Required fields are marked *

Back to top button