Others

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಗೆ 2023-24ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

BHARATHAVANI NEWS

ಇಬ್ಬರು ಮಕ್ಕಳ ಆಯ್ಕೆಗೆ ಅವಕಾಶವಿದ್ದು, ತಲಾ 10 ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಅರ್ಜಿ ಸಲ್ಲಿಸುವ ಮಕ್ಕಳ ವಯಸ್ಸು 5ರಿಂದ 18 ವರ್ಷದೊಳಗಿರಬೇಕು. ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿರಬೇಕು. ಈ ಹಿಂದೆ ಪ್ರಶಸ್ತಿ ಪಡೆದವರಿಗೆ ಅವಕಾಶವಿಲ್ಲ. ಅಸಾಧಾರಣ ಸಾಧನೆ ಸಮರ್ಥಿಸಲು ಪೂರಕ ದಾಖಲೆ ಒದಗಿಸಬೇಕು.

ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಹೊಸ ನಿಯಮ | ಏನಿದು ನಿಯಮ ?

ಆ.28ರೊಳಗೆ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆ ಭರ್ತಿ ಮಾ ಡಿ ದಾಖಲೆಗಳೊಂದಿಗೆ ಮಂಗಳೂರಿನ ಬಿಜೈನಲ್ಲಿರುವ ಜಿಲ್ಲಾ ಸ್ತ್ರೀ ಶಕ್ತಿ ಭವನದ 2ನೇ ಮಹಡಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದು.

ಸಂಪರ್ಕ : 0824-2451254

ಲಘು ವಾಹನಗಳ ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button