Others

CET: ಸೆ.4ರವರೆಗೆ ಎರಡನೇ ಸುತ್ತಿನ ಆಪ್ಷನ್ ಎಂಟ್ರಿಗೆ ಅವಕಾಶ

Share news

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಮೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ವಿದ್ಯಾರ್ಥಿಗಳಿಗೆ ತಮ್ಮ ಇಚ್ಛೆ/ಆಯ್ಕೆಗಳನ್ನು (Options) ದಾಖಲಿಸುವ ದಿನಾಂಕವನ್ನು ಇದೇ 4ರವರೆಗೆ ವಿಸ್ತರಿಸಿದೆ.

ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ನಿಂದಲೇ ‘LKG, UKG’ ತರಗತಿ ಆರಂಭ

ಆಪ್ಷನ್ ದಾಖಲಿಸುವುದು ತಾಂತ್ರಿಕ ಕಾರಣಗಳಿಂದ ತಡವಾಗಿ ಆರಂಭವಾದ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ತೀರ್ಮಾನ ಮಾಡಲಾಗಿದೆ.

ಅಂದು ಸಂಜೆ 7ಗಂಟೆಯೊಳಗೆ ಆಪ್ಷನ್‌ ದಾಖಲಿಸಬೇಕು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೇಂದ್ರೀಯ ಉಗ್ರಾಣ ನಿಗಮದಲ್ಲಿ 153 ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button