Schemes

ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ : ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ

Share news

ರಾಜ್ಯದ ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಸೇರಿದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೆಲ ನಿಯಮಗಳನ್ನು ಪಾಲಿಸಬೇಕು ಎಂದು ಶಿಕ್ಷಣ ಇಲಾಖೆ ಮಹತ್ವದ ಸೂಚನೆ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಕಾಯ್ಕೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ಸಂಬಂಧ ‘ಶಾಲಾ/ಕಾಲೇಜುಗಳ ಆವರಣದಿಂದ 100 ಮೀಟರ್ ಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧದ ಬಗ್ಗೆ ಸೂಕ್ತ ಕ್ರಮವಹಿಸಿ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಹೊಸ ನಿಯಮ | ಏನಿದು ನಿಯಮ ?

ಶಾಲಾ ಆವರಣವು ಶಾಲೆಯಲ್ಲಿ ಮಕ್ಕಳಿಗೆ ದೈನಂದಿನ ಪಾಠ ಪ್ರವಚನಗಳೊಂದಿಗೆ ಪಠೇತರ ಚಟುವಟಿಕೆಗಳು ಮತ್ತು ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಹಾಗೂ ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೊಬೈಲ್ ಸದ್ವಿನಿಯೋಗವಾಗಬೇಕು. ಯಾವುದೇ ಕಾರಣಕ್ಕೂ ಶೈಕ್ಷಣಿಕೇತರ ಚಟುವಟಿಕೆಗಳಿಗೆ/ ಉದ್ದೇಶಗಳಿಗೆ ಬಳಸಬಾರದಾಗಿ ಹಾಗೂ ಅನುಮತಿ ನೀಡಬಾರದಾಗಿ ಸೂಚಿಸಲಾಗಿರುತ್ತದೆ.

ಪಿ.ಎಂ ವಿಶ್ವಕರ್ಮ ಯೋಜನೆಗೆ ಒಪ್ಪಿಗೆ | ಶೇ 5ರ ಬಡ್ಡಿ ದರದಲ್ಲಿ 1 ಲಕ್ಷದ ವರಗೆ ಸುಲಭ ಸಾಲ ಸೌಲಭ್ಯ | ಇಲ್ಲಿದೆ ಮಾಹಿತಿ…

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಅನ್ವಯವಾಗುವಂತೆ ಶಾಲಾ ಅವಧಿಯಲ್ಲಿ ಹಾಗೂ ಶಾಲಾ ಕಾಲೇಜುಗಳ ಆವರಣದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.

ಗಮನಿಸಿ : ಹೊಸ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ | ಏನಿದು ಬದಲಾವಣೆ ?

BHARATHAVANI NEWS

Share news

Related Articles

Leave a Reply

Your email address will not be published. Required fields are marked *

Back to top button