Schemes

ಲಘು ವಾಹನಗಳ ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯಕ್ಕೆ ಸೇರಿದ ಪರವಾನಗಿ ಹೊಂದಿರುವ ಎಲ್ಲ ಲಘು ವಾಹನಗಳ ಚಾಲಕರ ಮಕ್ಕಳಿಗೆ ಆರ್ಥಿಕ ಬೆಂಬಲ ನೀಡುವುದಕ್ಕಾಗಿ ಮಹೀಂದ್ರಾ ಫೈನಾನ್ಸ್ ಕಂಪನಿ ‘ಸಕ್ಷಮ್ ಸ್ಕಾಲರ್‌ಷಿಪ್ ಪ್ರೋಗ್ರಾಂ ಫಾರ್ ಡ್ರೈವರ್ಸ್ ಚಿಲ್ಟನ್’ ಯೋಜನೆ ರೂಪಿಸಿದೆ.

ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಹೊಸ ನಿಯಮ | ಏನಿದು ನಿಯಮ ?

ಚಾಲನಾ ಪರವಾನಗಿ ಹೊಂದಿರುವ ಎಲ್ಲ ಲಘು ಮೋಟಾರು ವಾಹನಗಳು ಮತ್ತು ಟ್ಯಾಕ್ಸಿ, ಜೀಪ್, ಕಾರ್, ಪಿಕ್‌ಅಪ್, ಮ್ಯಾಜಿಕ್, ಸ್ಕೂಲ್ ವ್ಯಾನ್ ಇತ್ಯಾದಿ ಡೆಲಿವರಿ ವಾಹನದಂತಹ ಸಣ್ಣ ವಾಣಿಜ್ಯ ವಾಹನಗಳ ಚಾಲಕರ ಮಕ್ಕಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಭೇಟಿ ನೀಡಿ :https://www.buddy4study.com/page/saksham-scholarship-program-for-drivers-children

ಅರ್ಹತೆ:

  • ಕರ್ನಾಟಕ, ಆಂಧ್ರ, ತಮಿಳುನಾಡು ಮತ್ತು ತೆಲಂಗಾಣ ರಾಜ್ಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
  • 1 ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಹಂತದವರೆ ಓದುತ್ತಿರುವರೆಲ್ಲರೂ ಅರ್ಜಿ ಸಲ್ಲಿಸಬಹುದು.
  • 9 ಮತ್ತು ಅದಕ್ಕಿಂತ ಹೆಚ್ಚಿನ ತರಗತಿಗಳಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ತಮ್ಮ ಹಿಂದಿನ ತರಗತಿಯಲ್ಲಿ ಶೇ 60 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು.
  • ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ 1 3ಲಕ್ಷ ಕ್ಕಿಂತ ಹೆಚ್ಚಿರಬಾರದು. ಪೋಷಕರಲ್ಲಿ ಒಬ್ಬರು ಚಾಲಕರಾಗಿರಬೇಕು ಮತ್ತು ಚಾಲನಾ ಪರವಾನಗಿಯನ್ನು ಹೊಂದಿರಬೇಕು.

ಪಿ.ಎಂ ವಿಶ್ವಕರ್ಮ ಯೋಜನೆಗೆ ಒಪ್ಪಿಗೆ | ಶೇ 5ರ ಬಡ್ಡಿ ದರದಲ್ಲಿ 1 ಲಕ್ಷದ ವರಗೆ ಸುಲಭ ಸಾಲ ಸೌಲಭ್ಯ | ಇಲ್ಲಿದೆ ಮಾಹಿತಿ…

ಆರ್ಥಿಕ ನೆರವು : ಒಂದು ವರ್ಷಕ್ಕೆ 75 ಸಾವಿರದಿಂದ 120 ಸಾವಿರದವರೆಗಿನ ವಿದ್ಯಾರ್ಥಿ ವೇತನ.

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಮೂಲಕ.

ಅರ್ಜಿ ಸಲ್ಲಿಸಲು ಕೊನೆ ದಿನ: ಸೆಪ್ಟೆಂಬರ್ 30, 2023

ಭೇಟಿ ನೀಡಿ :

https://www.buddy4study.com/page/saksham-scholarship-program-for-drivers-children


Share news

Related Articles

Leave a Reply

Your email address will not be published. Required fields are marked *

Back to top button