Schemes

PM ಯಂಗ್ ಆಚೀವರ್ಸ್ ವಿದ್ಯಾರ್ಥಿವೇತನ ಯೋಜನೆಯಡಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

Share news

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, P.M.ಯಂಗ್ ಆಚೀವರ್ಸ್ ವಿದ್ಯಾರ್ಥಿವೇತನ ಪ್ರಶಸ್ತಿ ಯೋಜನೆ, ವೈಬ್ರೆಂಡ್ ಇಂಡಿಯಾ (PM YASAVI) ವತಿಯಿಂದ 30,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ಉನ್ನತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ OBC, EBC, DNT ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆ ಪ್ರಕ್ರಿಯೆ : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (https://yet.nta.ac.in ನಲ್ಲಿ ವಿವರಗಳು) ನಡೆಸುವ YASASVI ಪ್ರವೇಶ ಪರೀಕ್ಷೆಯಲ್ಲಿ (YET) ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

ಪರೀಕ್ಷೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ಪರೀಕ್ಷೆ ದಿನಾಂಕ: ಸೆಪ್ಟೆಂಬರ್ 29 (ಶುಕ್ರವಾರ) ಆಗಿರುತ್ತದೆ.
ಅರ್ಹತೆಗಳು: ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳು ಮತ್ತು ಡಿ- ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು. ತಂದೆ- ತಾಯಿ/ಪೋಷಕರು/ವಾರ್ಷಿಕ ಆದಾಯ ರೂ.2.50 ಲಕ್ಷಗಳಿಗಿಂತ ಮೀರಿರಬಾರದು. ಉನ್ನತ ದರ್ಜೆಯ ಶಾಲೆಯಲ್ಲಿ ಅಧ್ಯಯನ ತರಗತಿ 9 ಅಥವಾ 11, 9/10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ರೂ.75,000/- ಮತ್ತು 11/12 ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ರೂ. 1,25,000/- ಶಾಲೆ/ಹಾಸ್ಟೆಲ್ ಶುಲ್ಕವನ್ನು ಒಳಗೊಂಡಿರುತ್ತದೆ.

2023ರ ಜುಲೈ 1 ಭಾರತದ ಜನಸಂಖ್ಯೆ 139 ಕೋಟಿ | ಇಲ್ಲಿದೆ ಮಾಹಿತಿ..

ಆಯ್ಕೆ ಪ್ರಕ್ರಿಯೆ : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (https://yet.nta.ac.in ನಲ್ಲಿ ವಿವರಗಳು) ನಡೆಸುವ YASASVI ಪ್ರವೇಶ ಪರೀಕ್ಷೆಯಲ್ಲಿ (YET) ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷೆ ವಿಧಾನ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ಪರೀಕ್ಷೆ ದಿನಾಂಕ : ಸೆಪ್ಟೆಂಬರ್ 29 ಆಗಿರುತ್ತದೆ.

ಅರ್ಹತೆಗಳು : ಇತರೆ ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗಗಳು ಮತ್ತು ಡಿ- ನೋಟಿಫೈಡ್, ಅಲೆಮಾರಿ ಮತ್ತು ಅರೆ ಅಲೆಮಾರಿ ಬುಡಕಟ್ಟುಗಳು. ತಂದೆ- ತಾಯಿ/ಪೋಷಕರು/ವಾರ್ಷಿಕ ಆದಾಯ ರೂ.2.50 ಲಕ್ಷಗಳಿಗಿಂತ ಮೀರಿರಬಾರದು. ಉನ್ನತ ದರ್ಜೆಯ ಶಾಲೆಯಲ್ಲಿ ಅಧ್ಯಯನ ತರಗತಿ 9 ಅಥವಾ 11, 9/10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ರೂ.75,000/- ಮತ್ತು 11/12 ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ರೂ. 1,25,000/- ಶಾಲೆ/ಹಾಸ್ಟೆಲ್ ಶುಲ್ಕವನ್ನು ಒಳಗೊಂಡಿರುತ್ತದೆ.

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ಅಗತ್ಯ ದಾಖಲೆಗಳು : ವಿದ್ಯಾರ್ಥಿಯು ಮಾನ್ಯವಾದ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಆಧಾರ್ ಸಂಖ್ಯೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ, ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು.

ಸೂಚನೆ : ಸ್ಕೀಮ್ ಮಾರ್ಗಸೂಚಿಗಳು ವಿವರವಾದ ಅರ್ಹತಾ ಮಾನದಂಡಗಳು ಮತ್ತು ಇತರ ವಿವರಗಳು (https://yet.nta.ac.in ಮತ್ತು https://social Justice.gov.in/schemes/ ನಲ್ಲಿ ಲಭ್ಯವಿರುತ್ತದೆ.


Share news

Related Articles

Leave a Reply

Your email address will not be published. Required fields are marked *

Back to top button