Schemes

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

Share news

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಹೊಸ ನಿಯಮ | ಏನಿದು ನಿಯಮ ?

ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರಸಲಾಗುವುದು.

BHARATHAVANI NEWS

ಲಘು ವಾಹನಗಳ ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸುವುದು ಹೇಗೆ ?

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574978 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಪಿ.ಎಂ ವಿಶ್ವಕರ್ಮ ಯೋಜನೆಗೆ ಒಪ್ಪಿಗೆ | ಶೇ 5ರ ಬಡ್ಡಿ ದರದಲ್ಲಿ 1 ಲಕ್ಷದ ವರಗೆ ಸುಲಭ ಸಾಲ ಸೌಲಭ್ಯ | ಇಲ್ಲಿದೆ ಮಾಹಿತಿ…


Share news

Related Articles

Leave a Reply

Your email address will not be published. Required fields are marked *

Back to top button