Schemes

ಶಾಲೆ ಕಾಲೇಜಲ್ಲಿ ಸಸ್ಯ ಶಾಮಲಾ ಜಾರಿಗೆ ಸರ್ಕಾರದಿಂದ ಮಾರ್ಗಸೂಚಿ | ಏನಿದು ಯೋಜನೆ ?

Share news

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ,ಪದವಿ ಪೂರ್ವ ಕಾಲೇಜುಗಳ ಆವರಣ ಹಾಗೂ ಸುತ್ತಮುತ್ತಲ ಸ್ಥಳಗಳಲ್ಲಿ ವಿದ್ಯಾರ್ಥಿಗಳ ಶ್ರಮದಾನದ ಮೂಲಕ ಗಿಡ ನೆಟ್ಟು , ಪೋಷಿಸಲು ಆಯವ್ಯ ದಲ್ಲಿ ಘೋಷಿಸಿರುವ’ ಸಸ್ಯ ಶಾಮಲಾ ‘ಯೋಜನೆಯನ್ನು ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

ಅರಣ್ಯ ಇಲಾಖೆಯು ಪರಿಸರಕ್ಕೆ ಉಪಯುಕ್ತವಾಗುವ ಸಸಿಗಳನ್ನು ಉಚಿತವಾಗಿ ಒದಗಿಸಲಿದೆ. ಗಿಡವನ್ನು ನೆಟ್ಟು ಪೋಷಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಶಿಕ್ಷಕರು ಎಸ್ ಡಿ ಎಂ ಸಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಸಂಸ್ಥೆಗಳ, ಸ್ವಯಂ ಸೇವಾ ಸಂಸ್ಥೆಗಳು ಮತ್ತು ಗ್ರಾಮಗಳ ಅರಣ್ಯ ಸಮಿತಿಗಳು ನಿರ್ವಹಿಸಬೇಕು.
ಕನಿಷ್ಠ 5 ಮೀಟರ್ ಅಂತರದಲ್ಲಿ ಪ್ರತಿ ಸಸಿಗಳನ್ನು ನೀಡಬೇಕು ಕಟ್ಟಡ ಆಭರಣ ಗೋಡೆಗಳಿಂದ 5 ಮೀಟರು ದೂರ ಕಾಯ್ದುಕೊಳ್ಳಬೇಕು. ಬೇಸಿಗೆ ರಜೆಯ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸರದಿಯ ಮೇರೆಗೆ ಸಸಿಗಳಿಗೆ ನೀರುಣಿಸಬೇಕೆಂದು ಸೂಚಿಸಲಾಗಿದೆ.

ಬೇಸಿಗೆ ರಜೆಯ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸರದಿಯ ಮೇರೆಗೆ ಸಸಿಗಳಿಗೆ ನೀರುಣಿಸಬೇಕೆಂದು ಸೂಚಿಸಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button