Schemes

ಆರೋಗ್ಯ ಇಲಾಖೆ : ‘ಅಪ್ಪು ಹೃದಯ ಕವಚ’ ಯೋಜನೆ ಜಾರಿ | ಏನಿದು ಯೋಜನೆ ?

Share news

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಘಾತ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೃದಯಘಾತ ತಡೆಗೆ ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ‘ಅಪ್ಪು ಹೃದಯ ಕವಚ’ ಯೋಜನೆ ಜಾರಿಗೆ ಮುಂದಾಗಿದೆ .

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..

ಅಪ್ಪು ಹೃದಯ ಕವಚ ಯೋಜನೆ ಜಾರಿ ಮಾಡಲಾಗಿದ್ದು ಈ ಕುರಿತು ಜಯದೇವ ಆಸ್ಪತ್ರೆಯ ಅಡಿಯಲ್ಲಿ 45 ತಾಲೂಕು ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ. ಹೃದಯಾಘಾತ ತಡೆಗಟ್ಟಲು ಪುನೀತ್ ಹೆಸರಲ್ಲಿ ಎಇಡೀ ಅಳವಡಿಸುತ್ತಿದ್ದೂ, ಸುಮಾರು ಮೂರು ಕೋಟಿ ವೆಚ್ಚದಲ್ಲಿ ಆಸ್ಪತ್ರೆಗಳಲ್ಲಿ ಅಳವಡಿಕೆ ಮಾಡಲಾಗಿದೆ. ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಹೆಸರಲ್ಲಿ ಅಳವಡಿಕೆ ಮಾಡಿದ್ದು, ಆರಂಭಿಕಾ ಹಂತದಲ್ಲಿ 45 ಆಸ್ಪತ್ರೆಯಲ್ಲಿ ಎ ಈಡಿ ಮಾಡೆಲ್ ಅಳವಡಿಕೆ ಈ ಬಗ್ಗೆ ಬಜೆಟ್ ನಲ್ಲಿ ಸಿದ್ದರಾಮಯ್ಯನವರು ಘೋಷಿಸಿದ್ದರು. ಆಸ್ಪತ್ರೆಗಳಲ್ಲಿ ಸರ್ಕಾರ ಎಇಡಿ ಅಳವಡಿಕೆಗೆ ಟೆಂಡರ್ ಕರೆದಿದೆ.

ವೈದ್ಯರಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗದ ಹೊಸ ನಿಯಮ | ಏನಿದು ನಿಯಮ ?

BHARATHAVANI NEWS

ಎಲೆಕ್ಟ್ರಿಕ್ ಶಾಕ್ ಮೂಲಕ ಹೃದಯ ಬಡಿತವನ್ನು ಸಾಮಾನ್ಯ ಸ್ಥಿತಿಗೆ ಬರುವಂತೆ ಮಾಡುತ್ತದೆ . ತುರ್ತು ಪ್ರಾಥಮಿಕ ಚಿಕಿತ್ಸೆ ಬಳಿಕ ಬೇರೆ ಆಸ್ಪತ್ರೆಗೆ ಶಿಫ್ಟ್ ಮಾಡಬಹುದಾಗಿದೆ.ಹೃದಯ ನಾರ್ಮಲ್ ಆಗಿ ಒಂದು ನಿಮಿಷಕ್ಕೆ 75 ರಿಂದ 80 ವರೆಗೆ ಬಡಿದುಕೊಳ್ಳುತ್ತದೆ. ಅದು ತಕ್ಷಣವಾಗಿ 300 ರಿಂದ 400ಕ್ಕೆ ಹೆಚ್ಚದರೆ ಅಲ್ಲಿ ಹೃದಯದ ಬಡಿತ ವೈಬ್ರೇಶನ್ ಉಂಟಾಗುತ್ತದೆ. ಆ ಸಂದರ್ಭದಲ್ಲಿ ಅಂತಹ ವ್ಯಕ್ತಿ ಎಲ್ಲ ಬೆವರುತ್ತಿರುತ್ತಾರೆ. ಅವರ ಕೈ ಹಾಗೂ ದೇಹ ತನ್ನಗಗಿರುತ್ತೆ. ಎಇಡಿ ವ್ಯಕ್ತಿಯ ಎದೆಯ ಮೇಲೆ ಇಟ್ಟರೆ ತಕ್ಷಣ 300 ರಿಂದ 400 ಇದ್ದ ಹೃದಯ ಬಡಿತ ಸಹಜ ಸ್ಥಿತಿಗೆ ಬರುತ್ತದೆ ಎಂದು ಜಯದೇವ ಆಸ್ಪತ್ರೆಯ ಹೃದಯ ತಜ್ಞ ಡಾ. ಅರುಣ್ ಮಾಹಿತಿ ನೀಡಿದರು.


Share news

Related Articles

Leave a Reply

Your email address will not be published. Required fields are marked *

Back to top button