Schemes

ಸೆ. 9ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ | ಏನಿದು ರಾಷ್ಟ್ರೀಯ ಲೋಕ ಅದಾಲತ್ ?

Share news

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಸೆ. 9ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ.

ಏನಿದು ರಾಷ್ಟ್ರೀಯ ಲೋಕ ಅದಾಲತ್ ?

ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗ, ವಿದ್ಯುತ್‌, ನೀರಿನ ಶುಲ್ಕ ಮತ್ತು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು ಸಹಿತ ನ್ಯಾಯಾಲಯದಲ್ಲಿ ದಾಖಲಾಗದೆ ಇರುವ ಪ್ರಕರಣಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

BHARATHAVANI NEWS

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕ ಪೂರ್ಣವಾಗಿ ಮರುಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು. ದೂ: 080-22111875 ಅಥವಾ https://kslsa.kar.nic.in/ ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

This image has an empty alt attribute; its file name is 1664287128google-play-store-logo-png-1024x304.png
BHARATHAVANI NEWS

Share news

Related Articles

Leave a Reply

Your email address will not be published. Required fields are marked *

Back to top button