Schemes

ರಾಜ್ಯ ಸರ್ಕಾರ : ಚಿಕಿತ್ಸೆಗಾಗಿ ಹೊಸ BPL ಕಾರ್ಡ್ | ಅರ್ಜಿ ಎಲ್ಲಿ ಸಲ್ಲಿಸಬೇಕು ?

Share news

ಕರ್ನಾಟಕ ರಾಜ್ಯ ಸರಕಾರವು ತುರ್ತು ಚಿಕಿತ್ಸೆ ಅಗತ್ಯವಿರುವವರಿಗೆ ಮಾತ್ರ ಹೊಸದಾಗಿ ಆದ್ಯತಾ ಪಡಿತರ ಚೀಟಿ ನೀಡಲು ವಿಶೇಷ ಅನುಮೋದನೆ ನೀಡಿದೆ. ಸರಕಾರದ ಈ ಕ್ರಮದಿಂದಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಡವರಿಗೆ ಪಡಿತರ ಚೀಟಿ ಆಸರೆಯಾಗುವ ಭರವಸೆ ಮೂಡಿದೆ.

BHARATHAVANI NEWS

ಗಮನಿಸಿ : ವರ್ಷಕ್ಕೆ 2 ಬಾರಿ ಬೋರ್ಡ್ ಪರೀಕ್ಷೆ | ಕೇಂದ್ರ ಶಿಕ್ಷಣ ಸಚಿವಾಲಯ ಮಹತ್ವದ ನಿರ್ಧಾರ

ತುರ್ತು ವೈದ್ಯಕೀಯ ಚಿಕಿತ್ಸೆಗೆ ಆದ್ಯತಾ ಪಡಿತರ ಚೀಟಿ ಕೋರಿ ಸಲ್ಲಿಕೆಯಾಗಿರುವ, ಸಲ್ಲಿಕೆಯಾಗುವ ಅರ್ಜಿಗಳಿಗೆ ಸಂಬಂಧಿಸಿ ಅನುಮೋದನೆ ನೀಡಲು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸರಕಾರದ ಅನುಮತಿ ಕೋರಿತ್ತು. ಸಕಾರಾತ್ಮಕವಾಗಿ ಸ್ಪಂದಿಸಿರುವ ಸರಕಾರ ಕೆಲವು ಸ್ಪಷ್ಟ ನಿರ್ದೇಶನಗಳೊಂದಿಗೆ ಒಪ್ಪಿಗೆ ಸೂಚಿಸಿದೆ.

ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಹೆಲ್ಪ್ ಲೈನ್ ಆರಂಭ | ಇಲ್ಲಿದೆ ಮಾಹಿತಿ …

ಅರ್ಜಿ ಎಲ್ಲಿ ಸಲ್ಲಿಸಬೇಕು?

ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಹೊಸ ಆದ್ಯತಾ ಪಡಿತರಚೀಟಿ ಪಡೆಯಲಿಚ್ಛಿಸುವವರು ತಮ್ಮ ವ್ಯಾಪ್ತಿಯ ತಹಸೀಲ್ದಾರ್‌ಗೆ ಅಗತ್ಯ ವೈದ್ಯಕೀಯ ದಾಖಲೆ ಹಾಗ ಆರ್ಥಿಕವಾಗಿ ದುರ್ಬಲರಾಗಿರುವ ಬಗ್ಗೆ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ | ಇಲ್ಲಿದೆ ಮಾಹಿತಿ..


Share news

Related Articles

Leave a Reply

Your email address will not be published. Required fields are marked *

Back to top button