Schemes

ಏನಿದು ಕೇಂದ್ರ ಸರ್ಕಾರದ ಮಾತೃ ವಂದನಾ ಯೋಜನೆ, ಅರ್ಜಿ ಸಲ್ಲಿಸುವುದು ಹೇಗೆ ?

Share news

ಮೋದಿ ಸರ್ಕಾರ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂಬ ಯೋಜನೆಯನ್ನು ನಡೆಸುತ್ತಿದೆ. ಈ ಯೋಜನೆಯ ಮೂಲಕ ಗರ್ಭಿಣಿಯರಿಗೆ 6 ಸಾವಿರ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತ ಕೇಂದ್ರ ಸರ್ಕಾರದಿಂದ ಮಹಿಳೆಯರ ಖಾತೆಗೆ ಬರುತ್ತದೆ.

‘ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ’ ಏನಿದು, ಅರ್ಜಿ ಸಲ್ಲಿಸುವುದು ಹೇಗೆ ?

ಪ್ರಧಾನ ಮಂತ್ರಿ ಮಾತೃತ್ವ ವಂದನಾ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ?

ಈ ಯೋಜನೆಗೆ ಅರ್ಜಿ ಸಲ್ಲಿಸುವ ಗರ್ಭಿಣಿಯರ ವಯಸ್ಸು 19 ವರ್ಷಕ್ಕಿಂತ ಕಡಿಮೆ ಇರಬಾರದು. ನೀವು ಈ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಈ ಯೋಜನೆಯ ಅಧಿಕೃತ ವೆಬ್‌ಸೈಟ್ wcd.nic.in/schemes/pradhan-mantri-matru-vandana-yojana ಗೆ ಭೇಟಿ ನೀಡಬಹುದು. ಇಲ್ಲಿ ನೀವು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು. ನೀವು ಈ ವೆಬ್ ಸೈಟ್ ನಿಂದ ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ, ಅರ್ಜಿ ಭರ್ತಿ ಮಾಡಿ ಅದನ್ನು ಸಂಬಂಧಪಟ್ಟ ಕಚೇರಿಗೆ ಸಲ್ಲಿಸಬಹುದು. ಅಂಗನವಾಡಿಯಲ್ಲಿ ಅಥವಾ ಸಹಾಯವಾಣಿ ಸಂಖ್ಯೆ 7998799804 ಗೆ ಕರೆ ಮಾಡಿದ್ರೆ ನಿಮಗೆ ಹೆಚ್ಚಿನ ಮಾಹಿತಿ ಲಭ್ಯವಾಗುತ್ತದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ವಿವರ ಇಲ್ಲಿದೆ..

ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ ಬೇಕಾಗುವ ದಾಖಲೆ : ಪೋಷಕರ ಆಧಾರ್ ಕಾರ್ಡ್, ಪೋಷಕರ ಗುರುತಿನ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಬ್ಯಾಂಕ್ ಖಾತೆ ಪಾಸ್ ಬುಕ್ ಅವಶ್ಯಕತೆ ಇರುತ್ತದೆ.

ಮೂರು ಕಂತುಗಳಲ್ಲಿ ಸಿಗುತ್ತೆ ಹಣ : ಕೇಂದ್ರ ಸರ್ಕಾರದದೇಶಾದ್ಯಂತ ಇರುವ ಎಲ್ಲಾ ಗರ್ಭಿಣಿಯರು ಈ ಯೋಜನೆಯ ಲಾಭವನ್ನು ಪಡೆಯಬಹುದು. ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಗರ್ಭಿಣಿಯರು ಒಂದೇ ಬಾರಿ 6 ಸಾವಿರ ರೂಪಾಯಿಯನ್ನು ಪಡೆಯಲು ಸಾಧ್ಯವಿಲ್ಲ. ಗರ್ಭಿಣಿಯರಿಗೆ ಮೂರು ಕಂತುಗಳಲ್ಲಿ 6000 ರೂಪಾಯಿಯನ್ನು ಸರ್ಕಾರ ನೀಡುತ್ತದೆ. ಈ ಮೊತ್ತವನ್ನು ನೇರವಾಗಿ ಗರ್ಭಿಣಿಯರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ.

ತುರ್ತು ಸಂದರ್ಭದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?


Share news

Related Articles

Leave a Reply

Your email address will not be published. Required fields are marked *

Back to top button