shorts

ಶೀಘ್ರದಲ್ಲೇ ನಮ್ಮ ಮೆಟ್ರೋ ಬಳಿ ‘ಮೆಟ್ರೋ ಮಿತ್ರ’ಆ್ಯಪ್‌ ಆಧಾರಿತ ಆಟೋ ಸೌಲಭ್ಯ

Share news

ಆಟೋ ಚಾಲಕರ ಮೇಲಿನ ನಕಾರಾತ್ಮಕ ಚಿತ್ರಣವನ್ನು ಬದಲಾಯಿಸಲು ಆಟೋರಿಕ್ಷಾ ಚಾಲಕರ ಒಕ್ಕೂಟ (ಎಆರ್’ಡಿಯು) ‘ಮೆಟ್ರೊ ಮಿತ್ರ’ ಅಪ್ಲಿಕೇಶನ್ ನ್ನು ಆರಂಭಿಸುತ್ತಿದೆ. ‘ನಮ್ಮ ಯಾತ್ರಿ’ ಆನ್‌ಲೈನ್ ಆಟೋ ರಿಕ್ಷಾ ಬುಕ್ಕಿಂಗ್ ಅಪ್ಲಿಕೇಶನ್ ಈಗಾಗಲೇ ಯಶಸ್ವಿಯಾಗಿದೆ. ಇದಾದ ಬಳಿಕ ‘ಮೆಟ್ರೋ ಮಿತ್ರ’ ಆ್ಯಪ್ ಅನ್ನು ವಿವಿಧ ಪ್ರದೇಶಗಳಿಗೆ ಮತ್ತು ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲೆಂದೇ ರಚನೆ ಮಾಡಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button