shorts

4 ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

Share news

ದೆಹಲಿ ಸೇವಾ ಮಸೂದೆ ಸೇರಿದಂತೆ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಸಹಿ ಹಾಕಿದ್ದಾರೆ. ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ್ ವಿಶ್ವಾಸ್ (ನಿಬಂಧನೆಗಳ ತಿದ್ದುಪಡಿ) ಮಸೂದೆ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರದ (ತಿದ್ದುಪಡಿ) ಮಸೂದೆಗಳಿಗೆ ರಾಷ್ಟ್ರಪತಿ ಸಹಿ ಹಾಕಿದ್ದಾರೆ. ಇವುಗಳಲ್ಲಿ ಎರಡು ಮಸೂದೆಗಳು ಕಾನೂನಾಗಿ ಪರಿವರ್ತನೆಗೊಂಡಿವೆ.


Share news

Related Articles

Leave a Reply

Your email address will not be published. Required fields are marked *

Back to top button