shorts

ಇನ್ನೂ ವಾಹನಕ್ಕೆ ಕ್ಯೂಆರ್ ಕೋಡ್ ಅಪಘಾತವಾದ್ರೆ ಮನೆಯವರು, ಪೊಲೀಸ್, ಆಸ್ಪತ್ರೆಗೆ ಸಂದೇಶ

Share news

ರಸ್ತೆ ಅಪಘಾತ ಸಂಭವಿಸಿದ ವೇಳೆ ತುರ್ತಾಗಿ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡುವ ‘ರಕ್ಷಾ ಕ್ಯೂಆರ್‌ ಕೋಡ್‌’ ಸಾಫ್ಟ್‌ವೇರ್‌ನ್ನು ಹೈವೇ ಡಿಲೈಟ್‌ ಸಂಸ್ಥೆ ಬಿಡುಗಡೆಗೊಳಿಸಿದೆ. ಸ್ಕ್ಯಾನ್‌ ಮಾಡುವ ಮೂಲಕ ಅವರ ಕುಟುಂಬದ ಸದಸ್ಯರಿಗೆ ತಿಳಿಸಬಹುದು. ಕರೆ ಮಾಡುವ ಮತ್ತು ಸ್ವೀಕರಿಸುವವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುತ್ತದೆ. ಜತೆಗೆ ನಮ್ಮ ಸಂಸ್ಥೆ ಅಪಘಾತದ ಸ್ಥಳದ ಮಾಹಿತಿ ಪಡೆದು ಸ್ಥಳೀಯ ಆಸ್ಪತ್ರೆ ಮತ್ತು ಪೊಲೀಸ್‌ ಠಾಣೆಗೆ ಮಾಹಿತಿ ರವಾನಿಸಲಾಗುತ್ತದೆ’ ಎಂದು ತಿಳಿಸಿದರು.


Share news

Related Articles

Leave a Reply

Your email address will not be published. Required fields are marked *

Back to top button