shorts

ದೇಶಾದ್ಯಂತ ಮುಂದಿನ ಎರಡೂವರೆ ವರ್ಷಗಳಲ್ಲಿ 6.4 ಲಕ್ಷ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ

Share news

ಭಾರತ್‌ನೆಟ್‌ ಯೋಜನೆಯಡಿಯಲ್ಲಿ 1.39 ಲಕ್ಷ ಕೋಟಿ ರೂ. ವೆಚ್ಚದಲ್ಲಿ ದೇಶಾದ್ಯಂತ 6.4 ಲಕ್ಷ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಭಾರತ್‌ನೆಟ್‌ ಯೋಜನೆಯಡಿಯಲ್ಲಿ ಈಗಾಗಲೇ ಸುಮಾರು 1.94 ಲಕ್ಷ ಗ್ರಾಮಗಳಿಗೆ ಬ್ರಾಡ್‌ಬ್ಯಾಂಡ್‌ ಸಂಪರ್ಕ ಕಲ್ಪಿಸಲಾಗಿದ್ದು, ಉಳಿದ ಗ್ರಾಮಗಳಿಗೆ ಮುಂದಿನ ಎರಡೂವರೆ ವರ್ಷಗಳಲ್ಲಿ ಸಂಪರ್ಕ ಕಲ್ಪಿಸಲಾಗುತ್ತದೆ.


Share news

Related Articles

Leave a Reply

Your email address will not be published. Required fields are marked *

Back to top button