shorts

ಕೇಂದ್ರ ಸರ್ಕಾರ : LPG ಸಿಲಿಂಡರ್‌ ಬೆಲೆ 200 ರೂ. ಇಳಿಕೆ

Share news

ದೇಶದ ಜನತೆಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ. ಕೇಂದ್ರ ಕ್ಯಾಬಿನೆಟ್‌ ಸಭೆ ನಡೆಸಿ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಉಜ್ವಲಾ ಯೋಜನೆಯಡಿಯಲ್ಲಿ ಸಂಪರ್ಕ ಪಡೆದು ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ ಬಳಸುತ್ತಿರುವವರು ಸಿಲಿಂಡರ್‌ಗೆ 200 ರೂ.ಗಳ ಸಬ್ಸಿಡಿ ಪಡೆಯುತ್ತಿದ್ದಾರೆ. ಈ ಫಲಾನುಭವಿಗಳು ಇನ್ನು ಮುಂದೆ 14 ಕೆಜಿ ಎಲ್‌ಪಿಜಿ ಸಿಲಿಂಡರ್‌ಗೆ ಒಟ್ಟು 400 ರೂ. ಸಬ್ಸಿಡಿ ಪಡೆಯಲಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button