shorts

ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ

Share news

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಚಂದ್ರಯಾನ–3 ‘ಬಾಹ್ಯಾಕಾಶ ನೌಕೆ’ಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿ ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ ಕಕ್ಷೆಯನ್ನು ಪೂರ್ಣಗೊಳಿಸಿದ್ದು, ಚಂದ್ರನ ಕಕ್ಷೆಯತ್ತ ಸಾಗಿದೆ. ಇದೀಗ ‘ಲೂನಾರ್ ಟ್ರಾನ್ಸ್‌ಫರ್‌ ಟ್ರಾಜೆಕ್ಟರಿ’ ಪಥದಲ್ಲಿ ನೌಕೆ ಸಾಗುತ್ತಿದೆ’ ಎಂದು ಇಸ್ರೊ ತಿಳಿಸಿದೆ.


Share news

Related Articles

Leave a Reply

Your email address will not be published. Required fields are marked *

Back to top button