shorts

ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

Share news

ಲೋಕಸಭೆಯಲ್ಲಿ ಡಿಜಿಟಲ್ ವೈಯಕ್ತಿಕ ಮಾಹಿತಿ ಸಂರಕ್ಷಣಾ ಮಸೂದೆ 2023 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ. ದತ್ತಾಂಶ ಸಂರಕ್ಷಣೆ, ಡೇಟಾ ಹಂಚಿಕೆ ಮತ್ತು ಡೇಟಾ ಸಂಗ್ರಹಕ್ಕೆ ಸಂಬಂಧಿಸಿದಂತೆ ಕಠಿಣ ನಿಯಮಗಳನ್ನು ಈ ವಿಧೇಯಕದಲ್ಲಿ ರೂಪಿಸಲಾಗಿದ್ದು, ನಿಯಮ ಉಲ್ಲಂಘಿಸುವ ಘಟಕಗಳಿಗೆ ಕನಿಷ್ಠ 50 ಕೋಟಿಯಿಂದ ಗರಿಷ್ಠ 250 ಕೋಟಿವರೆಗೆ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button