shorts

ಬೆಂಗಳೂರು-ಚೆನ್ನೈ ನಡುವೆ 2 ಗಂಟೆಯಲ್ಲಿ ಕ್ರಮಿಸುವ ಎಕ್ಸ್‌ಪ್ರೆಸ್‌ ವೇ ವರ್ಷಾಂತ್ಯಕ್ಕೆ ಲೋಕಾರ್ಪಣೆ

Share news

ದಕ್ಷಿಣ ಭಾರತದ ಎರಡು ಪ್ರಮುಖ ನಗರಗಳಾದ ಬೆಂಗಳೂರು-ಚೆನ್ನೈ ನಡುವೆ ಕೇವಲ ಎರಡು ಗಂಟೆಯಲ್ಲಿ ಕ್ರಮಿಸುವ ಎಕ್ಸ್‌ಪ್ರೆಸ್‌ ವೇ ವರ್ಷಾಂತ್ಯಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಭರವಸೆ ವ್ಯಕ್ತಪಡಿಸಿದ್ದಾರೆ. ಹೊಸ ರಸ್ತೆಯಿಂದ ಇಂಧನ ವೆಚ್ಚ ಕಡಿಮೆಯಾಗಲಿದೆ. ಟಿಕೆಟ್‌ ದರವನ್ನು ಶೇ.30 ರಷ್ಟು ಕಡಿಮೆ ಮಾಡಬಹುದು.285 ಕಿ.ಮೀ. ಉದ್ದದ ರಸ್ತೆ ನಿರ್ಮಾಣಕ್ಕೆ 17 ಸಾವಿರ ಕೋಟಿ ರೂ. ವೆಚ್ಚ ಮಾಡಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button