shorts

ಜಿ-20 ಶೃಂಗಸಭೆ: ಇಂಡಿಯಾ ಬದಲಿಗೆ ‘ಭಾರತ್’ ನಾಮಫಲಕ

Share news

ಜಿ-20 ಶೃಂಗಸಭೆಯನ್ನುದ್ದೇಶಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾಗ ದೇಶದ ಹೆಸರನ್ನು ‘ಭಾರತ್” ಎಂದು ಪ್ರದರ್ಶಿಸಲಾಯಿತು. ಮೈಕ್ ನ ನೇಮ್ ಬೋರ್ಡ್ ನಲ್ಲಿಯೂ Bharat ಎಂದು ಪ್ರದರ್ಶಿಸಲಾಯಿತು. ಪ್ರಧಾನಿ ಮೋದಿ ಜಿ-20 ಶೃಂಗಸಭೆ ಸ್ಥಳವಾದ ಭಾರತ್ ಮಂಟಪದಲ್ಲಿ ಅಮೆರಿಕ ಅಧ್ಯಕ್ಷ ಜೋ- ಬೈಡನ್ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಸೇರಿದಂತೆ ಹಲವು ವಿಶ್ವ ನಾಯಕರನ್ನು ಸ್ವಾಗತಿಸಿದರು.


Share news

Related Articles

Leave a Reply

Your email address will not be published. Required fields are marked *

Back to top button