shorts

 UPI ಮೂಲಕ ರಸ್ತೆ ಬದಿ ತರಕಾರಿ ಖರೀದಿಸಿದ ಜರ್ಮನಿ ಸಚಿವ ವೋಲ್ಕರ್ ವಿಸ್ಸಿಂಗ್

Share news

ಜಿ-20 ಶೃಂಗಸಭೆಗಾಗಿ ಬೆಂಗಳೂರಿಗೆ ಆಗಮಿಸಿರುವ ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆಯ ಫೆಡರಲ್ ಮಂತ್ರಿ ವೋಲ್ಕರ್ ವಿಸ್ಸಿಂಗ್ ಅವರು ರಸ್ತೆಬದಿ ತರಕಾರಿ ಖರೀದಿ ಮಾಡಿ ಯುಪಿಐ ಮೂಲಕ ಹಣ ಪಾವತಿ ಮಾಡಿದ್ದಾರೆ. ಭಾರತದ ಡಿಜಿಟಲ್ ಪೇಮೆಂಟ್ ಪಯಣವನ್ನು ಶ್ಲಾಘಿಸಿದ್ದಾರೆ. ಭಾರತದ ಡಿಜಿಟಲ್ ಮೂಲಸೌಕರ್ಯವನ್ನು ಹೊಗಳಿರುವ ಅವರು ಅದನ್ನು ದೇಶದ ಯಶಸ್ಸಿನ ಕಥೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button