shorts

ICC ಏಕದಿನ ರ‍್ಯಾಂಕಿಂಗ್ : 3ನೇ ಸ್ಥಾನಕ್ಕೆ ಶುಭಮನ್ ಗಿಲ್

Share news

ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಏಕದಿನ ಬ್ಯಾಟರ್ ಗಳ ರ‍್ಯಾಂಕಿಂಗ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಭಾರತದ ಶುಭಮನ್ ಗಿಲ್ ಅವರು ಮೂರನೇ ಸ್ಥಾನಕ್ಕೆ ಏರಿದ್ದಾರೆ. ಏಷ್ಯಾ ಕಪ್ 2023 ರಲ್ಲಿ ಉತ್ತಮ ಪ್ರದರ್ಶನ ತೋರಿದ ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ಅವರು ICC ODI ಶ್ರೇಯಾಂಕದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button