shorts

ಲಡಾಖ್ ನಲ್ಲಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸಲು ಭಾರತ – ಚೀನಾ ಮಿಲಿಟರಿ ಮಾತುಕತೆ 

Share news

ಭಾರತ-ಚೀನಾ ಕಾರ್ಪ್ಸ್ ಕಮಾಂಡರ್ ಮಟ್ಟದ 19 ನೇ ಸುತ್ತಿನ ಸಭೆಯು ಭಾರತ ಗಡಿಯ ಚುಶುಲ್-ಮೊಲ್ಡೊ ನಲ್ಲಿ ನಡೆದಿದ್ದು, ಪೂರ್ವ ಲಡಾಖ್‌ನ ವಾಸ್ತವಿಕ ನಿಯಂತ್ರಣ ರೇಖೆಯುದ್ದಕ್ಕೂ (ಎಲ್‌ಎಸಿ) ಉಳಿದಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎರಡು ದಿನಗಳ ಮಿಲಿಟರಿ ಮಾತುಕತೆ ಮುಕ್ತಾಯವಾದ ನಂತರ ಉಭಯ ದೇಶಗಳು ಜಂಟಿ ಹೇಳಿಕೆಯಲ್ಲಿ ಈ ರೀತಿ ತಿಳಿಸಿವೆ.  


Share news

Related Articles

Leave a Reply

Your email address will not be published. Required fields are marked *

Back to top button