shorts

24 ಒಪ್ಪಂದಗಳಿಗೆ ಭಾರತ-ಸೌದಿ ಸಹಿ ಹಾಕಿವೆ

Share news

ಭಾರತ-ಸೌದಿ ಇಂದು 24 ಒಪ್ಪಂದಗಳಿಗೆ ಸಹಿ ಹಾಕಿವೆ. ಮಾಹಿತಿ ತಂತ್ರಜ್ಞಾನ, ಕೃಷಿ, ಔಷಧ (ಫಾರ್ಮಾಸ್ಯುಟಿಕಲ್ಸ್), ಪೆಟ್ರೋಕೆಮಿಕಲ್ಸ್ ಮತ್ತು ಮಾನವ ಸಂಪನ್ಮೂಲಗಳು ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದ ಒಪ್ಪಂದಗಳು ಇದಾಗಿದೆ.
ಸೆರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಹೆಚ್ ಪಿ, ವಿಎಫ್ಎಸ್ ಗ್ಲೋಬಲ್, ಐಸಿಐಸಿಐ ಬ್ಯಾಂಕ್ ಸೇರಿದಂತೆ ಉಭಯ ರಾಷ್ಟ್ರಗಳ ಖಾಸಗಿ ಸಂಸ್ಥೆಗಳ ನಡುವೆಯೂ ಒಪ್ಪಂದ ನಡೆದಿದೆ


Share news

Related Articles

Leave a Reply

Your email address will not be published. Required fields are marked *

Back to top button