shorts

ಜಮ್ಮು-ಕಾಶ್ಮೀರ : ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಲು ಯತ್ನಿಸಿದ ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ

Share news

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆ ಗುಂಡಿಕ್ಕಿ ಕೊಂದಿದ್ದಾರೆ. ಭದ್ರತಾ ಪಡೆ ಸಿಬ್ಬಂದಿಗಳು ಈ ಪ್ರದೇಶದಲ್ಲಿ ಭಯೋತ್ಪಾದಕರ ಜತೆಗೆ ಗುಂಡಿನ ಚಕಮಕಿಯನ್ನು ನಡೆಸಿದ್ದು, ಈ ಸಮಯದಲ್ಲಿ ಇಬ್ಬರು ಭಯೋತ್ಪಾದಕರ ಸಾವನ್ನಪ್ಪಿದ್ದಾರೆ.


Share news

Related Articles

Leave a Reply

Your email address will not be published. Required fields are marked *

Back to top button