shorts

ವಿಶ್ವಾಸಮತ ಗೆದ್ದ ಪ್ರಧಾನಿ ಮೋದಿ

Share news

ಮಣಿಪುರ ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಲೋಕಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಪ್ರಧಾನಿ ಮೋದಿ ಅವರ ಸುದೀರ್ಘ ಭಾಷಣದ ನಂತರ, ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅವಿಶ್ವಾಸ ನಿರ್ಣಯವನ್ನು ಮತಕ್ಕೆ ಹಾಕಲಾಯಿತು. ಬಳಿಕ ಧ್ವನಿಮತದ ಮೂಲಕ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಯಿತು. ಮಣಿಪುರ ರಾಜ್ಯ ಅಭಿವೃದ್ಧಿಯಾಗಲಿದೆ, ಶಾಂತಿ ಸುವ್ಯವಸ್ಥೆ ನೆಲೆಸಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.


Share news

Related Articles

Leave a Reply

Your email address will not be published. Required fields are marked *

Back to top button