shorts

ಸಿಂಗಾಪುರದ 7 ಉಪಗ್ರಹಗಳ ಹೊತ್ತು ಯಶಸ್ವಿಯಾಗಿ ಉಡಾವಣೆಯಾದ PSLV-C56

Share news

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ PSLV-C56 ರಾಕೆಟ್ 7 ವಿದೇಶಿ ಉಪಗ್ರಹಗಳನ್ನು ಹೊತ್ತು ಯಶಸ್ವಿಯಾಗಿ ಉಡಾವಣೆಯಾಗಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ರಾಕೆಟ್​ ಉಡಾವಣೆ ಮಾಡಿದ್ದು, ಸಿಂಗಾಪೂರದ ಉಪಗ್ರಹಗಳನ್ನು ಹೊತ್ತ ಪಿಎಸ್​ಎಲ್​ವಿ-ಸಿ56 ರಾಕೆಟ್​ ಅನ್ನು​ ಆಂಧ್ರ ಪ್ರದೇಶದದ ಶ್ರೀಹರಿಕೋಟಾದಲ್ಲಿರುವ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರ (ಎಸ್​ಡಿಎಸ್​ಸಿ) ದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.


Share news

Related Articles

Leave a Reply

Your email address will not be published. Required fields are marked *

Back to top button