shorts

ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿ

Share news

ಟೊಮೆಟೊ ಬೆಲೆ ಸ್ವಲ್ಪ ತಗ್ಗುತ್ತಿದ್ದಂತೆಯೇ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲಾಗುತ್ತಿದೆ. ಪ್ರತಿ ಕ್ವಿಂಟಲ್‌ಗೆ ರೂ.2,410 ದರದಲ್ಲಿ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ನಾಸಿಕ್ ಮತ್ತು ಅಹಮದ್‌ನಗರದಲ್ಲಿ ವಿಶೇಷ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ. 


Share news

Related Articles

Leave a Reply

Your email address will not be published. Required fields are marked *

Back to top button