shorts

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಕರ್ನಾಟಕದ 13 ನಿಲ್ದಾಣಗಳ ಪುನರಾಭಿವೃದ್ಧಿ

Share news

ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ 508 ರೈಲು ನಿಲ್ದಾಣಗಳನ್ನು ನವೀಕರಿಸುವ ಯೋಜನೆಯನ್ನು ಪ್ರಧಾನಿ ಮೋದಿ ಪ್ರಾರಂಭಿಸಿದರು. ಈ ಪೈಕಿ ಕರ್ನಾಟಕದ ಬಳ್ಳಾರಿ, ಬೆಳಗಾವಿ ಜಿಲ್ಲೆಯ ಘಟಪ್ರಭ, ಗೋಕಾಕ್‌ ರಸ್ತೆ, ಬೀದರ್‌ ರೈಲು ನಿಲ್ದಾಣ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್‌, ದಾವಣಗೆರೆ ಜಿಲ್ಲೆಯ ಹರಿಹರ, ಧಾರವಾಡ ಜಿಲ್ಲೆಯ ಅಳ್ನಾವರ, ಗದಗ, ಹಾಸನ ಜಿಲ್ಲೆಯ ಅರಸೀಕೆರೆ, ಕಲಬುರಗಿ ಜಿಲ್ಲೆಯ ಕಲಬುರಗಿ ಜಂಕ್ಷನ್, ಶಹಾಬಾದ್‌, ವಾಡಿ, ಕೊಪ್ಪಳ ಸೇರಿ 13 ರೈಲು ನಿಲ್ದಾಣಗಳು ಪುನರಾಭಿವೃದ್ಧಿಯಾಗುತ್ತಿದೆ. 


Share news

Related Articles

Leave a Reply

Your email address will not be published. Required fields are marked *

Back to top button