shorts

ಲ್ಯಾಪ್ ಟಾಪ್,ಟ್ಯಾಬ್ಲೆಟ್, ಕಂಪ್ಯೂಟರ್ ಆಮದನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

Share news

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ ಹಾಗೂ ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ಕೇಂದ್ರ ಸರ್ಕಾರ ನಿರ್ಬಂಧ ಹೇರಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ. ಎಪ್ರಿಲ್-ಜೂನ್‌ನಲ್ಲಿ, ಲ್ಯಾಪ್‌ಟಾಪ್‌ ಗಳು, ಟ್ಯಾಬ್ಲೆಟ್‌ ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ ಗಳನ್ನು ಒಳಗೊಂಡಿರುವ ಎಲೆಕ್ಟ್ರಾನಿಕ್ಸ್ ಆಮದುಗಳು 19.7 ಬಿಲಿಯನ್ ಆಗಿತ್ತು ಹಾಗಾಗಿ ಸ್ಥಳೀಯ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಭಾರತವು ಈ ನಿರ್ಧಾರ ಕೈಗೊಂಡಿದೆ.


Share news

Related Articles

Leave a Reply

Your email address will not be published. Required fields are marked *

Back to top button