shorts

“ನಮ್ಮ ಕ್ಲಿನಿಕ್‍”ಗಳಲ್ಲಿ ರಾತ್ರಿ 8 ಗಂಟೆವರೆಗೂ ಚಿಕಿತ್ಸಾ ಅವಧಿಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Share news

ನಮ್ಮ ಕ್ಲಿನಿಕ್‍ಗಳನ್ನು ಬಡವರಿಗೆ, ಶ್ರಮಿಕರಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ಮಾಡುವ ದೃಷ್ಟಿಯಿಂದ ರಾತ್ರಿ 8 ಗಂಟೆವರೆಗೂ ಚಿಕಿತ್ಸಾ ಅವಧಿಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಾಯೋಗಿಕ ಹಂತವಾಗಿ ರಾಜ್ಯದಲ್ಲಿರುವ ಶೇ 25 ರಷ್ಟು ಕ್ಲಿನಿಕ್‍ಗಳ ಸಮಯ ಬದಲಾವಣೆಗೆ ನಿರ್ಧರಿಸಲಾಗಿದೆ. ಬೆಳಗ್ಗೆ 7 ಗಂಟೆಗೆ ನಮ್ಮ ಕ್ಲಿನಿಕ್‍ಗಳು ತೆರೆಯಲಿದ್ದು, ಬೆಳಗ್ಗೆ ಹೊತ್ತಿನಲ್ಲಿ ಲ್ಯಾಬ್ ಟೆಕ್ನಿಷಿಯನ್ ಮಾತ್ರ ಇರುತ್ತಾರೆ. ಬಳಿಕ 12 ಗಂಟೆಯಿಂದ 8 ಗಂಟೆವರೆಗೂ ವೈದ್ಯರು ಹಾಗೂ ನರ್ಸ್ ಜನರಿಗೆ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಲಾಗಿದೆ.


Share news

Related Articles

Leave a Reply

Your email address will not be published. Required fields are marked *

Back to top button